Friday, May 17, 2024
spot_imgspot_img
spot_imgspot_img

ಅಂತರಾಷ್ಟ್ರೀಯ ಮಾನವ ಹಕ್ಕು ಗಳ ರಾಯಭಾರಿ ಅಯೋಗದ ಜಿಲ್ಲಾಧ್ಯಕ್ಷರಾಗಿ ರಿಯಾಝ್ ಕಲ್ಲುಗುಂಡಿ ನೇಮಕ

- Advertisement -G L Acharya panikkar
- Advertisement -


ಸುಳ್ಯ: ಅಂತರರಾಷ್ಟ್ರೀಯ ಮಾನವ ಹಕ್ಕುಗಳ ರಾಯಭಾರಿ ಆಯೋಗದ ಜಿಲ್ಲಾಧ್ಯಕ್ಷರಾಗಿ ಸಂಪಾಜೆ ಗ್ರಾಮದ ಕಲ್ಲುಂಗುಂಡಿಯ ರಿಯಾಝ್ ರವರನ್ನು ಮಾನವ ಹಕ್ಕುಗಳ ಅಯೋಗದ ಜಿಲ್ಲಾಧ್ಯಕ್ಷರಾದ ಮಹಮ್ಮದ್ ಇಕ್ಬಾಲ್ ಪೆರಿಗೇರಿಯವರ ಶಿಫಾರಸ್ಸು ಮೇರೆಗೆ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ಅಯೋಗದ ರಾಷ್ಟ್ರೀಯ ನಾಯಕರಾದ ಡಾ.ಅವಿನಾಶ್ ಸಕುಂದೆ ರವರು ನೇಮಕಗೊಳಿಸಿದರು.

ಇವರು ಸಂಪಾಜೆ ಗ್ರಾಮದ ಪೇರಡ್ಕ ಮುಹಿಯದ್ದೀನ್ ಜುಮ್ಮಾಮಸೀದಿ ಅಧ್ಯಕ್ಷರಾದ ಎಸ್.ಅಲಿ ಹಾಜಿಯವರ ಪುತ್ರ .

- Advertisement -

Related news

error: Content is protected !!