Tuesday, January 26, 2021

ಸುಳ್ಯ: ಇಂದು ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ರಥೋತ್ಸವ

ಸುಳ್ಯ: ಸುಳ್ಯ ಶ್ರೀ ಚೆನ್ನಕೇಶವ ದೇವರ ಸನ್ನಿಧಿಯಲ್ಲಿ ವರ್ಷಾವಧಿ ಜಾತ್ರೆಯ ವೈಭವದ ರಥೋತ್ಸವ ಇಂದು ನಡೆಯಲಿದೆ.

ದೇವರ ದರ್ಶನ ಬಲಿ, ಬಟ್ಟಲು ಕಾಣಿಕೆ ಸೇವೆ ಮಧ್ಯಾಹ್ನ ನಡೆಯಿತು. ರಾತ್ರಿ ಕಲ್ಕುಡ ದೈವಗಳ ಭಂಡಾರ ಬಂದ ಬಳಿಕ ರಥೋತ್ಸವ ನೇರವೆರಲಿದೆ.

- Advertisement -

MOST POPULAR

HOT NEWS

Related news

error: Content is protected !!