- Advertisement -
- Advertisement -



ಸುಳ್ಯ: ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಬಾಲಕ ನಿಧನರಾಗಿದ್ದಾರೆ.
ಮೃತಪಟ್ಬಾಲಕ ಗಾಂಧಿನಗರ ಜುಮಾ ಮಸೀದಿಯ ಜಮಾತ್‌ಗೆ ಸೇರಿದ ಗುರಂಪು ನಿವಾಸಿ ಮುಸ್ತಫಾ ಅವರ ಪುತ್ರ ಮೊಹಮ್ಮದ್ ಆದಿಲ್(13) ಎಂದು ಗುರುತಿಸಲಾಗಿದೆ.
ಹುಟ್ಟಿನಿಂದಲೇ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಬಾಲಕ, ಕಳೆದ 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದನು. ಪೋಷಕರು ಆತನ ಚಿಕಿತ್ಸೆ ಮತ್ತು ಆರೈಕೆಗಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದರು. ಅನಾರೋಗ್ಯದಿಂದ ಮನೆಯಲ್ಲಿ ನಿಧನರಾಗಿದ್ದಾರೆ. ಮೃತ ಬಾಲಕನು ತಂದೆ, ತಾಯಿ ಮತ್ತು ಇಬ್ಬರು ಸಹೋದರರನ್ನು ಅಗಲಿದ್ದಾರೆ.
- Advertisement -








