- Advertisement -
- Advertisement -
ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಲಾರಿಯೊಂದು ಪಲ್ಟಿಯಾದ ಘಟನೆ ಸುಳ್ಯದಲ್ಲಿ ಸಂಭವಿಸಿದೆ. ತಾಲೂಕಿನ ಕನಕಮಜಲು ಗ್ರಾಮದ ಕೋಡಿಯಲ್ಲಿ ಜೂ.೩೦ರಂದು ನಡೆದಿದೆ.


ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿದ್ದ ಕಂಟೈನರ್ ಲಾರಿ ಕೋಡಿ ಎಂಬಲ್ಲಿನ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಸಣ್ಣಪುಟ್ಟ ಗಾಯಗಳಾಗಿದೆ.


- Advertisement -