- Advertisement -
- Advertisement -




ಸುಳ್ಯ: ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಳ್ಯ ವಿನೋಭಾನಗರದಲ್ಲಿ ದಿನಾಂಕ 19-09-2026 ರಂದು ಸಂಜೆ ವೇಳೆ KA01AM2449 ನೋಂದಣಿಯ ಲಾರಿಯನ್ನು ಅದರ ಚಾಲಕ ಬಂಟ್ವಾಳ ಕೆದಿಲ ನಿವಾಸಿ ಅಬ್ದುಲ್ ಲತೀಫ್ ಎಂಬಾತ ಅಜಾಗರೂಕತೆಯಿಂದ ಚಲಾಯಿಸಿದ ಪರಿಣಾಮ ಪಾದಚಾರಿಯಾದ ಪುತ್ತೂರು ಕೋಡಿಪಾಡಿ ನಿವಾಸಿ ದೀಪಕ್ ಎನ್ ಎಂಬವರಿಗೆ ಡಿಕ್ಕಿಯಾಗಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಅ.ಕ್ರ: 136/26, ಕಲಂ: 281, 106(1) BNS ರಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ.
- Advertisement -








