Saturday, July 25, 2026
spot_imgspot_img
spot_imgspot_img

ಸುಳ್ಯ: ಕಳ್ಳತನ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

- Advertisement -
- Advertisement -

ಸುಳ್ಯ: ಚೆಂಬು ಗ್ರಾಮದಲ್ಲಿ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಸಿದ್ದಲಿಂಗು ಎನ್ (28), ರಘು (26) ಎಂದು ಗುರುತಿಸಲಾಗಿದೆ.

ಆರೋಪಿಗಳನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳು ಮನೆಯಲ್ಲಿ ಯಾರು ಇಲ್ಲದ ಮನೆಗೆ ನುಗ್ಗಿ ಗೋದ್ರೇಜ್ ನಲ್ಲಿದ್ದ 120 ಗ್ರಾಂ ಚಿನ್ನಾಭರಣ, 15 ಸಾವಿರ ರೂ. ನಗದನ್ನು ದೋಚಿದ್ದರು.

- Advertisement -

Related news

error: Content is protected !!