- Advertisement -
- Advertisement -



ಸುಳ್ಯ: ವಿದ್ಯುತ್ ಶಾಕ್ ನಿಂದ ಇಬ್ಬರು ಯುವಕರು ದಾರುಣವಾಗಿ ಮೃತಪಟ್ಟ ಘಟನೆ ಸುಳ್ಯದ ಕಲ್ಮಡ್ಕ ಎಂಬಲ್ಲಿ ನಿನ್ನೆ ರಾತ್ರಿ ನಡೆದಿದೆ.
ಬೋರ್ ವೆಲ್ ಗೆ ಸಂಬಂಧಿಸಿದ ಕೆಲಸದ ವೇಳೆ ತಡರಾತ್ರಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ಬೊಮ್ಮೆಟ್ಟಿಯ ಗಣೇಶ್ ಹಾಗೂ ಭರತ್ ಎಂಬ ಯುವಕ ಮೃತಪಟ್ಟಿದ್ದಾರೆ. ಮತ್ತೋರ್ವ ಬಾಲಕನಿಗೂ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.
- Advertisement -








