Wednesday, June 17, 2026
spot_imgspot_img
spot_imgspot_img

ಸುಳ್ಯ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ..!

- Advertisement -
- Advertisement -

ಸುಳ್ಯ: ವಿಷ ಸೇವಿಸಿ ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ನಲ್ಲೂರು ಕಮ್ರಾಜೆಯ ಪೊಲ್ಲಾಜೆ ಎಂಬಲ್ಲಿ ನಡೆದಿದೆ.

ಮೃತಪಟ್ಟ ಮಹಿಳೆಯನ್ನು ರೇವತಿ (51) ಎಂದು ಗುರುತಿಸಲಾಗಿದೆ.

ರೇವತಿ ಅವರ ಮೃತದೇಹವನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ತರಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!