Sunday, June 21, 2026
spot_imgspot_img
spot_imgspot_img

ಸುಳ್ಯ: ವಿವಾಹಿತ ಮಹಿಳೆ ಇಬ್ಬರು ಮಕ್ಕಳೊಂದಿಗೆ ನಾಪತ್ತೆ; ಪುತ್ತೂರಿನ ಯುವಕನೊಂದಿಗೆ ಪರಾರಿ ಶಂಕೆ?

- Advertisement -
- Advertisement -

ಸುಳ್ಯ: ಜಯನಗರದ ವಿವಾಹಿತ ಮಹಿಳೆ ತನ್ನ ಇಬ್ಬರು ಮಕ್ಕಳೊಂದಿಗೆ ಪರಾರಿಯಾಗಿದ್ದಾರೆ ಎಂದು ಪತಿ ಮತ್ತು ಮನೆಯವರು ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಪುತ್ತೂರಿನ ಪತ್ನಿಯ ಪರಿಚಿತ ಯುವಕನೊಂದಿಗೆ ಆಕೆ ಪರಾರಿಯಾಗಿರಬಹುದು ಎಂದು ದೂರಿನಲ್ಲಿ ಶಂಕಿಸಲಾಗಿದೆ.

ಜಯನಗರದ ಕೊಯಿಂಗೋಡಿ ಸಮೀಪದ ಪತಿಯ ಮನೆಯಲ್ಲಿ ವಾಸಿಸುತ್ತಿದ್ದ ಈ ಮಹಿಳೆ ಮನೆಗೆ ಆಗಾಗ ಬರುತ್ತಿದ್ದ ಪುತ್ತೂರು ನಿವಾಸಿ ಪ್ರದೀಪ್ ಎಂಬ ಯುವಕನೊಂದಿಗೆ ತೆರಳಿರುವುದಾಗಿ ವದಂತಿ ಹಬ್ಬಿದೆ.

driving
- Advertisement -

Related news

error: Content is protected !!