Friday, June 5, 2026
spot_imgspot_img
spot_imgspot_img

ಸುಳ್ಯ: ಸುಳ್ಯ ಮೂಲದ ದಂಪತಿಗೆ ಬಹರೈನ್ ನಲ್ಲಿ ಕಾರು ಅಪಘಾತ; ಮಗು ಮೃತ್ಯು..!

- Advertisement -
- Advertisement -

ಸುಳ್ಯ: ಬಹರೈನ್ ನಲ್ಲಿ ಕಾರು ಅಪಘಾತಗೊಂಡ ಪರಿಣಾಮ ಸುಳ್ಯ ಮೂಲದ ಕುಟುಂಬವೊಂದು ಗಂಭೀರ ಗಾಯಗೊಂಡು ಮಗು ಮೃತಪಟ್ಟ ಘಟನೆ ವರದಿಯಾಗಿದೆ.

ಅಪಘಾತದಲ್ಲಿ ಮೃತಪಟ್ಟ ಬಾಲಕ ಸುಳ್ಯ ಮೂಲದ ದೇವಚಳ್ಳ ಗ್ರಾಮದ ಎಲಿಮಲೆ ಮೆತ್ತಡ್ಕ ನಿವಾಸಿ ಅಶ್ರಫ್ ಮೆತ್ತಡ್ಕ ಅವರ ಪುತ್ರ ಅಯಾನ್(3) ಅಬ್ದುಲ್ಲಾ ಎಂದು ಗುರುತಿಸಲಾಗಿದೆ.

ದಂಪತಿಗಳು ಕಾರಿನಲ್ಲಿ ಸಂಚರಿಸುತ್ತಿರುವಾಗ ಅಪಘಾತ ಸಂಭವಿಸಿದ್ದು, ಗಾಯಗೊಂಡಿರುವ ಅಶ್ರಫ್ ಮತ್ತು ಅವರ ಪತ್ನಿ ಬಹರೈನ್ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!