Friday, May 3, 2024
spot_imgspot_img
spot_imgspot_img

ಸುಳ್ಯ: ಎರಡು ಕಾರುಗಳ‌ ನಡುವೆ ಮುಖಾಮುಖಿ ಡಿಕ್ಕಿ; ಪ್ರಯಾಣಿಕರಿಗೆ ಗಾಯ..!

- Advertisement -G L Acharya panikkar
- Advertisement -
This image has an empty alt attribute; its file name is creative2-1024x1024.jpeg

ಸುಳ್ಯ: ಎರಡು ಕಾರುಗಳ‌ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕರು ಗಾಯಗೊಂಡ ಘಟನೆ ಸುಳ್ಯ ನಗರ ಶ್ರೀರಾಮ್ ಪೇಟೆಯಲ್ಲಿ ನಡೆದಿದೆ.

ಓಮ್ನಿ ಹಾಗೂ ಸಿಲಾರಿಯೋ ಕಾರುಗಳ ನಡುವೆ ನಡುರಸ್ತೆಯಲ್ಲೇ ಡಿಕ್ಕಿ ಸಂಭವಿಸಿದೆ. ಘಟನೆಯಿಂದಾಗಿ ನಗರದಲ್ಲಿ‌ ಟ್ರಾಫಿಕ್ ಜಾಮ್ ಉಂಟಾಗಿದ್ದು, ಪ್ರಯಾಣಿಕರು ಪರದಾಡಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -

Related news

error: Content is protected !!