- Advertisement -
- Advertisement -



ಸುಳ್ಯ: ಚಾಲಕನ ಹತೋಟಿ ಕಳೆದುಕೊಂಡ ಗ್ಯಾಸ್ ಸಿಲಿಂಡರ್ ಹೊತ್ತೊಯ್ಯುತ್ತಿದ್ದ ಲಾರಿ ಪಲ್ಟಿಯಾಗಿ ಗ್ಯಾಸ್ ಸೋರಿಕೆಯಾದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಸುಳ್ಯ ತಾಲೂಕಿನ ಕನಕಮಜಲು ಗ್ರಾಮದ ಕೋಡಿ ತಿರುವಿನಲ್ಲಿ ನಡೆದಿದೆ.
ಈ ಘಟನೆಯಿಂದ ರಸ್ತೆ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಘಟನಾ ಸ್ಥಳಕ್ಕೆ ಸುಳ್ಯ ಅಗ್ನಿಶಾಮಕ ದಳದ ಸಿಬ್ಬಂದಿಗಳು ಆಗಮಿಸಿದ್ದು, ಕಾರ್ಯಾಚರಣೆಯಲ್ಲಿ ತೊಡಗಿರುವುದಾಗಿ ತಿಳಿದುಬಂದಿದೆ.
- Advertisement -