Friday, May 17, 2024
spot_imgspot_img
spot_imgspot_img

ಸುಳ್ಯ: ಮರ ಕಡಿಯುತ್ತಿದ್ದ ವೇಳೆ ಮರದ ಕೊಂಬೆಯ ನಡುವೆ ಸಿಲುಕಿ ವ್ಯಕ್ತಿ ಮೃತ್ಯು..!

- Advertisement -G L Acharya panikkar
- Advertisement -

ಸುಳ್ಯ: ಮರ ಕಡಿಯುತ್ತಿದ್ದ ವೇಳೆ ವ್ಯಕ್ತಿಯೋರ್ವರು ಮರದ ಕೊಂಬೆಯ ನಡುವೆ ಸಿಲುಕಿ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಸುಳ್ಯದ ಕುರುಂಜಿ ಗುಡ್ಡೆಯಲ್ಲಿ ನಡೆದಿದೆ.

ಮೃತಪಟ್ಟವರನ್ನು ಚಿನ್ನಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ.

ಮರ ಕಡಿಯುತ್ತಿದ್ದ ವೇಳೆ ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದರು. ಈ ವೇಳೆ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತಪಟ್ಟ ವ್ಯಕ್ತಿ ಮೂಲತಃ ಕೇರ್ಪಳದವರೆಂದು ತಿಳಿದು ಬಂದಿದೆ.

- Advertisement -

Related news

error: Content is protected !!