Sunday, May 5, 2024
spot_imgspot_img
spot_imgspot_img

ಸುಳ್ಯ: ಬುದ್ಧಿಮಾಂದ್ಯ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿದ ಪಾಪಿ ಸಹೋದರ..!!

- Advertisement -G L Acharya panikkar
- Advertisement -

ಸುಳ್ಯ: ಬುದ್ಧಿಮಾಂದ್ಯ ಯುವತಿಯ ಮೇಲೆ ಸಹೋದರನೋರ್ವ ಅತ್ಯಾಚಾರವೆಸಗಿ ಗರ್ಭವತಿಯನ್ನಾಗಿ ಮಾಡಿದ ಘಟನೆಯೊಂದು ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದಿಂದ ವರದಿಯಾಗಿದೆ.

ಘಟನೆಗೆ ಸಂಬಂಧಿಸಿ ಯುವತಿಯ ತಾಯಿ ನೀಡಿದ ದೂರಿನಂತೆ ಅತ್ಯಾಚಾರವೆಸಗಿದ ಆರೋಪಿ ಸಹೋದರನನ್ನು ಪೊಲೀಸರು ಬಂಧಿಸಿ ಪ್ರಕರಣ ದಾಖಲಿಸಿದ್ದಾರೆ.

ಮುಪ್ಪೇರ್ಯ ಗ್ರಾಮದ ಬುದ್ಧಿ ಮಾಂದ್ಯ ಯುವತಿಯೊಬ್ಬಳು ಗರ್ಭವತಿಯಾಗಿದ್ದು, ವಿಚಾರಣೆ ಸಂದರ್ಭ ಸಹೋದರನೇ ಈ ಕೃತ್ಯಕ್ಕೆ ಕಾರಣ ಎಂಬ ವಿಷಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!