Saturday, June 20, 2026
spot_imgspot_img
spot_imgspot_img

ಸುಳ್ಯ: ಕಾರು-ಬಸ್ ನಡುವೆ ಅಪಘಾತ..!

- Advertisement -
- Advertisement -

ಸುಳ್ಯ: ಕಾರು ಮತ್ತು ಕೆ.ಎಸ್.ಆರ್.ಟಿ.ಸಿ ಬಸ್ ನಡುವೆ ಅಪಘಾತ ನಡೆದ ಘಟನೆ ಸಂಪಾಜೆ ಸಮೀಪದ ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ 275ರ ದೇವರಕೊಲ್ಲಿ ಸಮೀಪ ನಡೆದಿದೆ.

ಕಾರು ಸುಳ್ಯ ಕಡೆಯಿಂದ ಮೈಸೂರು ಕಡೆ ತೆರಳುತ್ತಿದ್ದರೆ ಬಸ್ ಮೈಸೂರಿನಿಂದ ಮಂಗಳೂರಿಗೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ. ಅಪಘಾತದಲ್ಲಿ ಕಾರ್ ಹಾಗೂ ಬಸ್ ಎರಡೂ ವಾಹನಗಳು ಜಖಂಗೊಂಡಿದೆ.

- Advertisement -

Related news

error: Content is protected !!