Friday, May 17, 2024
spot_imgspot_img
spot_imgspot_img

ಸುಳ್ಯ: ಕಾರು ಟ್ಯಾಂಕ‌ರ್‍ ನಡುವೆ ಅಪಘಾತ..!

- Advertisement -G L Acharya panikkar
- Advertisement -

ಸುಳ್ಯ: ಮಂಗಳೂರಿನಿಂದ ಕುಶಾಲನಗರಕ್ಕೆ ಹೋಗುತ್ತಿದ್ದ ಟ್ಯಾಂಕ‌ರ್ ಹಾಗೂ ಮಡಿಕೇರಿಯಿಂದ ಕಾಸರಗೋಡು ಕಡೆಗೆ ಹೋಗುತ್ತಿದ್ದ ಸ್ವಿಫ್ಟ್ ಕಾರು ಪರಸ್ಪರ ಢಿಕ್ಕಿ ಹೊಡೆದಿರುವ ಘಟನೆ ಸುಳ್ಯದ ಗೂನಡ್ಕ ಎಂಬಲ್ಲಿ ನಡೆದಿದೆ.

ಕಾರು ಹಾಗೂ ಟ್ಯಾಂಕರ್‍ ಡಿಕ್ಕಿ ಹೊಡೆದ ಅಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು, ಈ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!