Saturday, July 25, 2026
spot_imgspot_img
spot_imgspot_img

ಸುಳ್ಯ : ಕಾರು-ಬೈಕ್ ನಡುವೆ ಅಪಘಾತ; ಬೈಕ್ ಸವಾರ ಗಂಭೀರ..!

- Advertisement -
- Advertisement -

ಸುಳ್ಯ: ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪೆರಾಜೆ ಸಮೀಪದ ಕಲ್ವೆರ್ಪೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ನಡೆದಿದೆ.

ಬೈಕ್ ಮಡಿಕೇರಿ ಕಡೆಯಿಂದ ಮಂಗಳೂರು ಕಡೆ ತೆರಳುತ್ತಿತ್ತು. ಕಾರು ಸುಳ್ಯದಿಂದ ಸಂಪಾಜೆ ಕಡೆ ತೆರಳುತ್ತಿತ್ತು ಎಂದು ತಿಳಿದು ಬಂದಿದೆ‌. ಗಾಯಾಳು ಬೈಕ್ ಸವಾರನನ್ನು ಅಸ್ಪತ್ರೆಗೆ ಕರೆದೊಯ್ಯಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

- Advertisement -

Related news

error: Content is protected !!