Sunday, May 19, 2024
spot_imgspot_img
spot_imgspot_img

ಸುಳ್ಯ: ಮಾಜಿ‌ ಜಿ.ಪಂ ಸದಸ್ಯ, ಬಿಜೆಪಿ ಮುಖಂಡ ನವೀನ್ ರೈ ಮೇನಾಲ ಹೊಳೆಗೆ ಬಿದ್ದು ಮೃತ್ಯು..!!

- Advertisement -G L Acharya panikkar
- Advertisement -

ಸುಳ್ಯ: ಮಾಜಿ‌ ಜಿ.ಪಂ ಸದಸ್ಯ, ಸುಳ್ಯದ ಪ್ರಭಾವಿ ನಾಯಕ, ಬಿಜೆಪಿ ಮುಖಂಡ ನವೀನ್ ರೈ ಮೇನಾಲ ಹೊಳೆಗೆ ಬಿದ್ದು ಸಾವನ್ನಪ್ಪಿದ ಘಟನೆ ನಡೆದಿದೆ.

ತುದಿಯಡ್ಕ ಬಳಿ ನದಿಯಲ್ಲಿ ಪಂಪ್ ವಾಲ್ ಪಿಟ್ ಸರಿಪಡಿಸುವ ಸಂದರ್ಭದಲ್ಲಿ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕು.

- Advertisement -

Related news

error: Content is protected !!