Thursday, May 2, 2024
spot_imgspot_img
spot_imgspot_img

ಸುಳ್ಯ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ..!

- Advertisement -G L Acharya panikkar
- Advertisement -

ಸುಳ್ಯ: ಸದರ್ನ್ ರೆಸಿಡೆನ್ಸಿಯಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ಜೂನಿಯರ್ ಕಾಲೇಜು ರಸ್ತೆ ಬಳಿ ನಡೆದಿದೆ.

ಆತ್ಮಹತ್ಯೆ ಮಾಡಿದ ವ್ಯಕ್ತಿಬ ಪೈಚಾರ್ ಮೂಲದ ನಿವಾಸಿ ಇಸಾಕ್ ಎಂದು ಗುರುತಿಸಲಾಗಿದೆ.

ಸದರ್ನ್ ರೆಸಿಡೆನ್ಸಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸರು ಇನ್ನಷ್ಟೆ ಸ್ಥಳಕ್ಕೆ ಆಗಮಿಸಬೇಕಿದೆ. 2 ತಾರೀಖಿಗೆ ರೆಸಿಡೆನ್ಸಿಗೆ ಅವರು ಬಂದಿದ್ದರು. ಭಾನುವಾರ ಕೂಡ ಅವರು ಅಲ್ಲಿ ತೆರಳುತ್ತಿದ್ದುದ್ದನ್ನು ಜನ ನೋಡಿದ್ದಾರೆ. ಅವರ ಸಾವಿಗೆ ಕಾರಣ ಏನು ಅನ್ನುವುದು ಇನ್ನಷ್ಟೆ ತಿಳಿದು ಬರಬೇಕಿದೆ.

- Advertisement -

Related news

error: Content is protected !!