Saturday, June 28, 2025
spot_imgspot_img
spot_imgspot_img

ಸುಳ್ಯ: ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದ ಮಹಿಳೆ ಪತ್ತೆ..!

- Advertisement -
- Advertisement -

ಸುಳ್ಯ: ಇಬ್ಬರು ಮಕ್ಕಳೊಂದಿಗೆ ತಾಯಿ ನಾಪತ್ತೆಯಾಗಿದ್ದು, ಪತ್ತೆಯಾಗಿದ್ದಾರೆ. ಸುಳ್ಯ ಪರಿವಾರಕಾನದಲ್ಲಿರುವ ರಾಜೇಂದ್ರ ಎಂಬವರ ಪತ್ನಿ ನಂದಿನಿ ಮತ್ತು ಇಬ್ಬರು ಮಕ್ಕಳೊಂದಿಗೆ ನಾಪತ್ತೆಯಾಗಿದ್ದರು.

ಹೀಗಾಗಿ ರಾಜೇಂದ್ರ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಪತ್ರಿಕೆಗಳಲ್ಲಿ ಈ ಕುರಿತು ವರದಿಯಾದಾಗ, ನಂದಿನಿಯವರು ತಮ್ಮ ತಾಯಿ ಮನೆಗೆ ತೆರಳಿದ್ದರು ಎನ್ನಲಾಗಿದೆ.

ನಂದಿನಿ ಉಡುಪಿಯ ಕಟಪಾಡಿಯಲ್ಲಿರುವ ತಾಯಿ ಮನೆಯಲ್ಲಿ ಇದ್ದರು ಎನ್ನಲಾಗಿದೆ. ಬಳಿಕ ಅವರನ್ನು ಸುಳ್ಯ ಠಾಣೆಗೆ ಪೊಲೀಸರು ಕರೆತಂದು ಠಾಣೆಯಲ್ಲಿ ಮಾತುಕತೆ ನಂತರ ಗಂಡ ರಾಜೇಂದ್ರ ಅವರೊಂದಿಗೆ ಕಳುಹಿಸಿಕೊಟ್ಟಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!