Sunday, April 28, 2024
spot_imgspot_img
spot_imgspot_img

ಸುಳ್ಯ: ವ್ಯಕ್ತಿ ನಾಪತ್ತೆ..!

- Advertisement -G L Acharya panikkar
- Advertisement -

ಸುಳ್ಯ: ಉಬರಡ್ಕ ಗ್ರಾಮದ ಸೂಂತೋಡು ಮನೆ ಅವಿನಾಶ್ ಭಂಡಾರಿ (39 ವರ್ಷ) ಎಂಬವರು ಅಕ್ಟೋಬರ್ 29ರಿಂದ ಕಾಣೆಯಾಗಿದ್ದು ಅವರನ್ನು ಹುಡುಕಿ ಕೊಡುವಂತೆ ಅವರ ಪತ್ನಿ ಸುಳ್ಯ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದ ಅವಿನಾಶ್‌ರವರು ಅಕ್ಟೋಬರ್ 29ರಂದು ಬೆಳಿಗ್ಗೆ ಎಂಟು ಗಂಟೆಗೆ ಕೆಲಸಕ್ಕೆಂದು ಮನೆಯಿಂದ ಹೋಗಿದ್ದು ಅವರು ಹಿಂತಿರುಗಿ ಬರಲಿಲ್ಲವೆಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇವರನ್ನು ಯಾರಾದರೂ ಕಂಡಲ್ಲಿ ಕೂಡಲೆ ಸುಳ್ಯ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್‌ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

- Advertisement -

Related news

error: Content is protected !!