- Advertisement -
- Advertisement -
ಸುಳ್ಯ ಶಾಸಕ ಎಸ್.ಅಂಗಾರರಿಗೂ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ನಗರದ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಶಾಸಕರ ಕಾರು ಚಾಲಕ ಮುರಳಿ ಭೀಮಾಜಿಗೋಡ್ಲು ಅವರಿಗೂ ಕೊರೊನಾ ಪಾಸಿಟಿವ್ ಬಂದಿದೆ ಎಂದು ಮಾಹಿತಿ ಲಭಿಸಿದೆ.


- Advertisement -