Monday, May 20, 2024
spot_imgspot_img
spot_imgspot_img

ಸುಳ್ಯ: ನೇಣುಬಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಸುಳ್ಯ: ಕಾಲೇಜು ವಿದ್ಯಾರ್ಥಿನಿಯೋರ್ವಳು ಮನೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಸಂಪಾಜೆ ಗ್ರಾಮದ ದೊಡ್ಡಡ್ಕ ಎಂಬಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಸುಳ್ಯ ಜ್ಯೂನಿಯರ್ ಕಾಲೇಜು ವಿದ್ಯಾರ್ಥಿನಿ, ಸಂಪಾಜೆ ಗ್ರಾಮದ ದೊಡ್ಡಡ್ಕ ಗೋಪಾಲ ಹಾಗೂ ಬಾಬಿ ದಂಪತಿಯ ಪುತ್ರಿ ರಶ್ಮಿತಾ(16) ಎಂದು ಗುರುತಿಸಲಾಗಿದೆ.

ಮನೆಯಲ್ಲಿ ಯಾರೂ ಇಲ್ಲದ ವೇಳೆ ತಮ್ಮ ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

- Advertisement -

Related news

error: Content is protected !!