Sunday, June 29, 2025
spot_imgspot_img
spot_imgspot_img

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಫುಟ್ ಪಾತ್ ಮೇಲೆ ಚಲಿಸಿದ ಕಾರು..!

- Advertisement -
- Advertisement -

ಸುಳ್ಯ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣ ಮುಂಭಾಗದ ನಂದಿನಿ ಸ್ಟಾಲ್ ಬಳಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಸ್ತೆ ಬದಿಯ ಫುಟ್ ಪಾತ್ ಮೇಲೆ ಚಲಿಸಿದ ಘಟನೆ ನಡೆದಿದೆ.

ಪುತ್ತೂರು ಕಡೆಯಿಂದ ಮಡಿಕೇರಿ ಕಡೆ ಹೋಗುತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ಏಕಾಏಕಿ ಫುಟ್ ಪಾತ್ ಮೇಲೆ ಹತ್ತಿದ ಪರಿಣಾಮ ಅಲ್ಲೇ ಪಕ್ಕದಲ್ಲಿ ಇರಿಸಲಾಗಿದ್ದ ಹಾಲಿನ ಪ್ಯಾಕೇಟ್‍ನ ಖಾಲಿ ಬಾಕ್ಸ್ ಗಳು ಚೆಲ್ಲಾಪಿಲ್ಲಿಯಾಗಿದೆ.

ಅದೃಷ್ಟವಶಾತ್ ಸ್ಥಳದಲ್ಲಿ ಸಾರ್ವಜನಿಕರು ಯಾರು ಇಲ್ಲದ ಕಾರಣ ದೊಡ್ಡ ಅಪಾಯ ತಪ್ಪಿದೆ. ಅದೃಷ್ಟವಶಾತ್ ಕಾರಿನಲ್ಲಿ ಮಕ್ಕಳು, ಮಹಿಳೆಯರು ಇದ್ದು ಯಾರಿಗೂ ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ.

- Advertisement -

Related news

error: Content is protected !!