Tuesday, September 15, 2026
spot_imgspot_img
spot_imgspot_img

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಾರಿ ಪಲ್ಟಿ; ನಾಲ್ವರಿಗೆ ಗಂಭೀರ ಗಾಯ..!

- Advertisement -
- Advertisement -

ಸುಳ್ಯ: ಮಂಗಳೂರಿನಿಂದ ಮಡಿಕೇರಿ ಕಡೆಗೆ ತೆರಳುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾದ ಘಟನೆ ಸಂಪಾಜೆಯ ಕಲ್ಲುಗುಂಡಿಯ ಕೂಲಿಶೆಡ್ ನಲ್ಲಿ ನ.13ರಂದು ಬೆಳಗಿನ ಜಾವ ನಡೆದಿದೆ.

ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಪಲ್ಟಿಯಾಗಿದ್ದು, ಚಾಲಕ ಸೇರಿದಂತೆ ಮಂಗಳೂರು ಮೂಲದ ನಾಲ್ವರು ವ್ಯಕ್ತಿಗಳಿಗೆ ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

Related news

error: Content is protected !!