Sunday, June 29, 2025
spot_imgspot_img
spot_imgspot_img

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಗೂಡ್ಸ್ ವಾಹನ ಪಲ್ಟಿ..!

- Advertisement -
- Advertisement -

ಸುಳ್ಯ: ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಗೂಡ್ಸ್ ವಾಹನ ಪಲ್ಟಿಯಾಗಿ ಚಾಲಕ ಹಾಗೂ ಇಬ್ಬರು ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ಸುಳ್ಯ ಒಡಬಾಯಿ ರಸ್ತೆಯಲ್ಲಿ ನಡೆದಿದೆ.

ಈ ವಾಹನವು ಮಂಗಳೂರಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಓಡಬಾಯಿ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಅಪಘಾತದಲ್ಲಿ ಚಾಲಕನ ಕೈಗೆ ಗಾಯವಾಗಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!