Sunday, June 7, 2026
spot_imgspot_img
spot_imgspot_img

ಸುಳ್ಯ: ವಿದ್ಯಾರ್ಥಿ ನಾಪತ್ತೆ..!

- Advertisement -
- Advertisement -

ಸುಳ್ಯ: ವಿದ್ಯಾರ್ಥಿಯೋರ್ವ ನಾಪತ್ತೆಯಾದ ಘಟನೆ ಬೆಳ್ಳಾರೆ ಪೆರುವಾಜೆಯ ಚೆನ್ನಾರ್ ಕುಂಡಡ್ಕ ಬಳಿ ನಡೆದಿದೆ.

ಕಾಣೆಯಾದ ವಿದ್ಯಾರ್ಥಿಯನ್ನು ಹನೀಫ್ ಎಂಬವರ ಮಗ ಅಬೂಬಕ‌ ಬಿಲಾಲ್ ಎಂದು ಗುರುತಿಸಲಾಗಿದೆ.

ಮೂಲತಹ ಬಾಲಕ ಚೆನ್ನಾರಿನ ಕುಂಡಡ್ಕ ನಿವಾಸಿಯಾಗಿದ್ದು ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದು, ತಲಪಾಡಿಯ ಬಿಲಾಲ್ ಮಸೀದಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ನಿನ್ನೆ ಎಂದಿನಂತೆ ಬೆಳಗೆದ್ದು ಶಾಲೆಗೆ ಹೋಗಿ ಮತ್ತೆ ತಿರುಗ ಸಂಜೆ ಮಸೀದಿಗೆ ಬಂದಿದ್ದು ಅಲ್ಲಿಂದ ಅಂಗಡಿಗೆ ಹೋಗಿ ಬರುತ್ತೇನೆ ಎಂದು ಹೇಳಿ ಹೋರಟ ಬಿಲಾಲ್ ಮತ್ತೆ ಬರಲಿಲ್ಲ ಎನ್ನಲಾಗಿದೆ.

ಗೋಧಿ ಮೈಬಣ್ಣ ಹೊಂದಿದ್ದು ಎತ್ತರ ನಾಲ್ಕೂವರೆ ಅಡಿ ಉದ್ದವಿದ್ದು ಕಾಣಲು ಸೌಮ್ಯ ಸ್ವಭಾವದ ಬಾಲಕನಾಗಿದ್ದು ಯಾರಾದರೂ ಕಂಡು ಬಂದಲ್ಲಿ ತಕ್ಷಣ ಈ ನಂಬರಿಗೆ 9731293268, 9686123077 ಕರೆ ಮಾಡಬೇಕಾಗಿ ಮನೆಯವರು ವಿನಂತಿಸಿಕೊಂಡಿದ್ದಾರೆ.

- Advertisement -

Related news

error: Content is protected !!