- Advertisement -
- Advertisement -



ಸುಳ್ಯ: ಮಹಿಳೆಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ಮಂಡೆಕೋಲಿನಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಕುಸುಮಾ (45) ಎಂದು ಗುರುತಿಸಲಾಗಿದೆ.
ಸಾಂಸಾರಿಕ ಕಲಹದಿಂದ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ.
- Advertisement -