Tuesday, July 28, 2026
spot_imgspot_img
spot_imgspot_img

ಸುಳ್ಯ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಲಾರಿ

- Advertisement -
- Advertisement -

ಸುಳ್ಯ:ಜಾಲ್ಲೂರ್ ಗ್ರಾಮದ ವಿನೋಬಾನಗರದಲ್ಲಿ 33 ಕೆ.ವಿ. ಲೈನ್ ವಿದ್ಯುತ್ ಕಂಬಕ್ಕೆ ಗೂಡ್ಸ್ ಲಾರಿಯೊಂದು ಢಿಕ್ಕಿಯಾದ ಘಟನೆ ಮಾ.29ರಂದು ಮುಂಜಾನೆ ನಡೆದಿದೆ.

ಸುಳ್ಯ ಕಡೆಯಿಂದ ಹೋಗುತ್ತಿದ್ದ ಗೂಡ್ಸ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ಬಲಬದಿಗೆ ಬಂದು ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಯಿತು.ಪರಿಣಾಮ ಕಂಬ ತುಂಡಾಗಿದೆ. ಪರಿಸರದಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಿದೆ.

- Advertisement -

Related news

error: Content is protected !!