Monday, May 20, 2024
spot_imgspot_img
spot_imgspot_img

BIG BREAKING ರಾಜ್ಯದಲ್ಲಿ ಪ್ರತೀ ಭಾನುವಾರ ಕಂಪ್ಲೀಟ್ ಲಾಕ್ ಡೌನ್, ಸರಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ .!!

- Advertisement -G L Acharya panikkar
- Advertisement -

ಬೆಂಗಳೂರು: ಕೊರೊನಾ ಸೋಂಕು ತಡೆಗೆ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರ ಕೈಗೊಂಡಿದ್ದು ರಾಜ್ಯವ್ಯಾಪಿ ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು.

ಸರ್ಕಾರಿ ನೌಕರರಿಗೆ ವಾರದಲ್ಲಿ 5 ದಿನ ಮಾತ್ರ ಕೆಲಸ ಇರುತ್ತದೆ. ನಾಳೆಯಿಂದ ರಾತ್ರಿ 8ರಿಂದ ಬೆಳಗ್ಗೆ 8 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿಯಲ್ಲಿರುತ್ತದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಜುಲೈ 5 ರ ಮುಂದಿನ ಭಾನುವಾರದಿಂದ ಸಂಡೇ ಕಂಪ್ಲೀಟ್ ಲಾಕ್ ಡೌನ್ ಜಾರಿ ಮಾಡಲಾಗುವುದು. ನಂತರದಲ್ಲಿ ಶನಿವಾರ ಮತ್ತು ಭಾನುವಾರ ಕಂಪ್ಲೀಟ್ ಲಾಕ್ ಡೌನ್ ಮಾಡಲಾಗುವುದು ಎನ್ನಲಾಗಿದೆ.

- Advertisement -

Related news

error: Content is protected !!