Thursday, August 6, 2026
spot_imgspot_img
spot_imgspot_img

ಸುರತ್ಕಲ್ : ವಾಲಿಬಾಲ್ ಆಡುತ್ತಿದ್ದ ವೇಳೆ ಕುಸಿದು ಬಿದ್ದು ಬಾಲಕ ಸಾವು

- Advertisement -
- Advertisement -

ಸುರತ್ಕಲ್ : ವಾಲಿಬಾಲ್ ಆಡುತ್ತಿದ್ದ ಬಾಲಕನೊಬ್ಬ ಕುಸಿದು ಬಿದ್ದು ಮೃತಪಟ್ಟ ಘಟನೆ ಸುರತ್ಕಲ್ ಸಮೀಪದ ಸೂರಿಂಜೆಯಲ್ಲಿ ಆ.5ರ ಬುಧವಾರ ಸಂಭವಿಸಿದೆ. ಮಾಧವ ಅಮೀನ್ ಅವರ ಪುತ್ರ ಲಿಖಿತ್ ಅಮೀನ್ (15) ಮೃತ ಬಾಲಕ.

ಈತ ಸೂರಿಂಜೆ ಕೋಟೆ ಬೋಳ್ಳಾರು ಸರಕಾರಿ ಪ್ರೌಢಶಾಲೆಯಲ್ಲಿ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಸ್ನೇಹಿತರೊಂದಿಗೆ ಸೂರಿಂಜೆ ಮೈದಾನದಲ್ಲಿ ಆಡುತ್ತಿದ್ದ ವೇಳೆ ಕುಸಿದು ಬಿದ್ದಾಗ ಆಸ್ಪತ್ರೆಗೆ ಕರೆದೊಯ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!