Friday, April 26, 2024
spot_imgspot_img
spot_imgspot_img

ಮಂಗಳೂರು: ದುಷ್ಕರ್ಮಿಗಳಿಂದ ಯುವಕನಿಗೆ ಚೂರಿ ಇರಿತ!

- Advertisement -G L Acharya panikkar
- Advertisement -

ಮಂಗಳೂರು: ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ಯುವಕನಿಗೆ ಚೂರಿಯಿಂದ ಇರಿದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್‌ನ ಗಣೇಶ್‌ಪುರದಲ್ಲಿ ಬುಧವಾರ ರಾತ್ರಿ ನಡೆದಿದೆ.

ದುಷ್ಕರ್ಮಿಗಳು ಜಾಬೀರ್‌ ಎಂಬವರಿಗೆ ಚೂರಿಯಿಂದ ಇರಿದಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಜಾಬೀರ್‌ ಅವರನ್ನು ಪ್ರಸ್ತುತ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬೈಕ್‌ನಿಂದ ಬಂದ ಮೂವರು ದುಷ್ಕರ್ಮಿಗಳು ಈ ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!