Saturday, June 6, 2026
spot_imgspot_img
spot_imgspot_img

ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ.

- Advertisement -
- Advertisement -

ಬೆಂಗಳೂರು: ಕೊರೊನಾ ಮಹಾಮಾರಿಗೆ ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನರಾಗಿದ್ದು, ಸಂಸದರ ನಿಧನಕ್ಕೆ ಪ್ರಧಾನಿಗಳು ಸೇರಿದಂತೆ ದೇಶದ ಗಣ್ಯರು ಸಂತಾಪ ಸೂಚಿಸಿದ್ದಾರೆ.

ರಾಜ್ಯದ ಬಿಜೆಪಿಗೆ ದೊಡ್ಡ ಆಘಾತವಾಗಿದೆ. ಕೆಲ ದಿನಗಳ ಹಿಂದೆ ರಾಜ್ಯಸಭಾ ಸಂಸದ ಅಶೋಕ್ ಗಸ್ತಿ ಸಹ ಕೊರೊನಾಗೆ ಬಲಿಯಾಗಿದ್ದರು.ರಾಜ್ಯ ಬಿಜೆಪಿಯಲ್ಲಿ ಸೂತಕದ ಛಾಯೆ ಆವರಿಸಿದ್ದು, ಸಚಿವರು ಸೇರಿದಂತೆ ನಾಡಿನ ಗಣ್ಯರು ಕಂಬನಿ ಮಿಡಿದಿದ್ದಾರೆ.

- Advertisement -

Related news

error: Content is protected !!