Saturday, June 6, 2026
spot_imgspot_img
spot_imgspot_img

ಕೋವಿಡ್ ನಿಯಮ ಉಲ್ಲಂಘನೆ – ಕ್ರಿಕೆಟಿಗ ಸುರೇಶ್ ರೈನಾ ಬಂಧನ!

- Advertisement -
- Advertisement -

ಮುಂಬೈ: ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಕ್ರಿಕೆಟಿಗ ಸುರೇಶ್ ರೈನಾ, ಬಾಲಿವುಡ್ ಸೆಲೆಬ್ರಿಟಿ ಸುಸ್ಸಾನ್ ಖಾನ್ ಸೇರಿದಂತೆ ಹಲವರನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ.

ಮುಂಬೈ ವಿಮಾನ ನಿಲ್ದಾಣದ ಬಳಿಯಿರುವ ಡ್ರಾಗನ್ ಫ್ಲೈ ಕ್ಲಬ್ ಮೇಲೆ ದಾಳಿ ನಡೆಸಿದ ಪೊಲೀಸರು ಕೋವಿಡ್ ಮಾರ್ಗ ಸೂಚಿ ಪಾಲಿಸದ ಕಾರಣಕ್ಕೆ ಸುರೇಶ್ ರೈನಾ, ಸುಸ್ಸಾನ್ ಖಾನ್, ಸಿಂಗರ್ ಗುರು ರಾಂಧವ ಹಾಗೂ ಕ್ಲಬ್ ನ ಇಬ್ಬರು ಸ್ಟಾಫ್ ಸೇರಿದಂತೆ ಒಟ್ಟು 34 ಜನರನ್ನು ಬಂಧಿಸಿದ್ದಾರೆ.

ಪ್ರಸ್ತುತ ಸುರೇಶ್ ರೈನಾ ಹಾಗೂ ಸುಸ್ಸಾನ್ ಜಾಮೀನಿನ ಮೇಲೆ ಬಿಡಿಗಡೆಗೊಂಡಿದ್ದಾರೆ.

- Advertisement -

Related news

error: Content is protected !!