Tuesday, July 21, 2026
spot_imgspot_img
spot_imgspot_img

ಸೂರಿಕುಮೇರು: ರಾಷ್ಟ್ರೀಯ ಹೆದ್ದಾರಿಯಲ್ಲಿ ಡಿವೈಡರ್ ಹತ್ತಿ ನಿಂತ ಸರಕಾರಿ ಬಸ್

- Advertisement -
- Advertisement -

ಮಾಣಿ : ಇಲ್ಲಿನ ಸೂರಿಕುಮೇರು ರಾಜ್ ಕಮಲ್ ಹಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಸರಕಾರಿ ಬಸ್ ಡಿವೈಡರ್ ಹತ್ತಿ ನಿಂತಿದ್ದು ಬಸ್‌ಗೆ ಭಾಗಶಃ ಹಾನಿ ಉಂಟಾಗಿದೆ.

ಆದಿತ್ಯವಾರ ರಾತ್ರಿ ಮತ್ತು ಸೋಮವಾರ ಬೆಳಗ್ಗಿನ ಮೊದಲು ಈ ಘಟನೆ ನಡೆದಿದೆ. ಅತೀವೇಗದ ಕಾರಣ ನಿಯಂತ್ರಣ ತಪ್ಪಿ ಡಿವೈಡರ್ ಹತ್ತಿದ್ದು, ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿರುತ್ತಾರೆ.

- Advertisement -

Related news

error: Content is protected !!