Tuesday, April 30, 2024
spot_imgspot_img
spot_imgspot_img

ಜೀವನದಲ್ಲಿ ಜಿಗುಪ್ಸೆಗೊಂಡು ಮಂಗಳಮುಖಿ ನೇಣಿಗೆ ಶರಣು

- Advertisement -G L Acharya panikkar
- Advertisement -

ಮೈಸೂರು : ಜೀವನದಲ್ಲಿ ಜಿಗುಪ್ಸೆಗೊಂಡು ಮಂಗಳಮುಖಿ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಕಲ್ಯಾಣಗಿರಿಯಲ್ಲಿ ನಡೆದಿದೆ.

ಸಭಾ ಅಲಿಯಾಸ್ ಸಾದೀಕ್ ಪಾಷಾ(24) ಆತ್ಮಹತ್ಯೆ ಮಾಡಿಕೊಂಡು ಮಂಗಳಮುಖಿ. ಸಭಾ ಅಲಿಯಾಸ್ ಸಾದೀಕ್ ಪಾಷಾ 4 ವರ್ಷದ ಹಿಂದೆ ಮಂಗಳಮುಖಿಯಾಗಿ ಲಿಂಗ ಬದಲಾವಣೆ ಮಾಡಿಕೊಂಡಿದ್ದರು. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದು, ಈ ಬಗ್ಗೆ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ದಾಖಲಾಗಿದೆ.

- Advertisement -

Related news

error: Content is protected !!