- Advertisement -
- Advertisement -
ವಿಟ್ಲ:ಸಂಜೆ ಹೊತ್ತಲ್ಲಿ ಸಂಶಯಾಸ್ಪದವಾಗಿ ಐದಾರು ಬಾರಿ ಅತ್ತಿತ್ತ ಬೈಕ್‌ನಲ್ಲಿ ಸುತ್ತಾಡುತ್ತಿದ್ದ ಯುವಕರನ್ನು ಸ್ಥಳೀಯರು ತಡೆದು ವಿಚಾರಿಸುತ್ತಿದ್ದಂತೆ ಬೈಕ್ ಸವಾರ ಎಸ್ಕೇಪ್ ಆದ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಕೊಳ್ನಾಡು ಗ್ರಾಮದ ಕಾಡುಮಠ ಪರಿಶಿಷ್ಟ ಜಾತಿ ಕಾಲೋನಿಯಲ್ಲಿ ನಡೆದಿದೆ.
ಮುಸ್ಸಂಜೆ ಹೊತ್ತಲ್ಲಿ ಸಂಶಯಾಸ್ಪದವಾಗಿ ಐದಾರು ಬಾರಿ ಅತ್ತಿತ್ತ ಬೈಕ್‌ನಲ್ಲಿ ಸುತ್ತಾಡುತ್ತಿದ್ದ ಯುವಕರನ್ನು
ಸ್ಥಳೀಯರು ತಡೆದು ವಿಚಾರಿಸುತ್ತಿದ್ದಂತೆ ಬೈಕ್ ಸವಾರ ಎಸ್ಕೇಪ್ ಆಗಿದ್ದು, ಹಿಂಬದಿ ಸವಾರನನ್ನು ಸ್ಥಳೀಯರು ಹಿಡಿದು ಪೊಲೀಸರ ವಶಕ್ಕೆ ನೀಡಿದ್ದಾರೆ.
ಹಿಂಬದಿ ಸವಾರ ರಾಕೇಶ್ ಎಂದು ಗುರುತಿಸಲಾಗಿದೆ.
ಪರಾರಿಯಾದ ಬೈಕ್ ಸವಾರನ ಪತ್ತೆಗಾಗಿ ಸಾರ್ವಜನಿಕರು ಶೋಧ ನಡೆಸುತಿದ್ದಾರೆ.
- Advertisement -