- Advertisement -
- Advertisement -



ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವವು ಫೆ.24 ಮತ್ತು 25 ರಂದು ಪದವಿ ಪೂರ್ವ ಕಾಲೇಜು ಕ್ರೀಡಾಂಗಣ ವಿಟ್ಲ ಇಲ್ಲಿ ನಡೆಯಲಿದೆ.
ಫೆ. 24 ರಂದು ಬೃಹತ್ ಆಹಾರ ಮೇಳ ಹಾಗೂ ಸಾಂಸ್ಕೃತಿಕ ಕಲಾ ವೃಭವ ನಡೆಯಲಿದೆ. ಫೆ.25 ರಂದು ಅಂತರ್ ರಾಜ್ಯ ಮಟ್ಟದ ಪುರುಷರ ಮತ್ತು ಮಹಿಳೆಯರ ಮುಕ್ತ ಕಬಡ್ಡಿ ಪಂದ್ಯಾಟ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
- Advertisement -