Sunday, May 19, 2024
spot_imgspot_img
spot_imgspot_img

ವಿಟ್ಲ: (ಫೆ.24,25) ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24

- Advertisement -G L Acharya panikkar
- Advertisement -

ವಿಟ್ಲ: ಸ್ವಸ್ತಿಕ್ ಫ್ರೆಂಡ್ಸ್ ವಿಟ್ಲ ಸಾರಥ್ಯದಲ್ಲಿ ಸ್ವಸ್ತಿಕ್ ಕಲೋತ್ಸವ 2K24 ಕೊಡ್ಮಾನ್ ಕಾಂತಪ್ಪ ಶೆಟ್ಟಿ ವೇದಿಕೆಯಲ್ಲಿ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ದಿನಾಂಕ 24-2-2024ನೇ ಶನಿವಾರ ಸಂಜೆ 5 ಗಂಟೆಗೆ ಆಳ್ವಾಸ್ ಕಾಲೇಜು ಮೂಡಬಿದ್ರೆ ಪ್ರಸ್ತುತ ಪಡಿಸುವ “ಆಳ್ವಾಸ್ ಐಸಿರಿ” ಹಾಗೂ ಶ್ರೀರಾಮ ಪದವಿ ಕಾಲೇಜು ಕಲ್ಲಡ್ಕ ಪ್ರಸ್ತುತ ಪಡಿಸುವ “ವಸು ವತ್ಸಲೆ ಭಾರತ” ಬೃಹತ್ ಆಹಾರ ಮೇಳ ಮತ್ತು ಸಸ್ಯಮೇಳ ನಡೆಯಲಿದೆ.

ಅಂತರ್‍ ರಾಜ್ಯ ಕಬಡ್ಡಿ ಪಂದ್ಯಾಟ ನರೇಂದ್ರ ಟ್ರೋಫಿ-2K24 ಪ್ರೊ ಮಾದರಿಯ ಮ್ಯಾಟ್ ಅಂಕಣದಲ್ಲಿ ಪುರುಷರ ಮತ್ತು ಮಹಿಳೆಯರ ಹೊನಲು ಬೆಳಕಿನ ಮುಕ್ತ ಕಬಡ್ಡಿ ಪಂದ್ಯಾಟವು ದಿನಾಂಕ 25-02-2024ನೇ ಆದಿತ್ಯವಾರ ಸಮಯ ಮಧ್ಯಾಹ್ನ 2 ಗಂಟೆಗೆ ವಿಟ್ಲ ಕ್ಯಾಪ್ಟನ್ ಪ್ರಾಂಜಲ್ ಕ್ರೀಡಾಂಗಣ ವಿಠಲ ಪದವಿ ಪೂರ್ವ ಕಾಲೇಜು ಇಲ್ಲಿ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!