Tag: adkasthala
ಅಡ್ಕಸ್ಥಳ ಹೊಳೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ…!!
ಹೊಳೆಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಅನುಮಾನಸ್ಪದವಾಗಿ ಪತ್ತೆಯಾದ ಘಟನೆ ಕರ್ನಾಟಕ ಕೇರಳ ಗಡಿಭಾಗದ ಅಡ್ಕಸ್ಥಳದಲ್ಲಿ ನಡೆದಿದೆ.
ಕರ್ನಾಟಕ ಕೇರಳ ಗಡಿ ಪ್ರದೇಶ ಅಡ್ಕಸ್ಥಳ ಹೊಳೆಯಲ್ಲಿ ವ್ಯಕ್ತಿಯೋರ್ವರ ಮೃತದೇಹ ಪತ್ತೆಯಾಗಿದ್ದು, ಸಾವಿನ ಸುತ್ತ ಹಲವು ಅನುಮಾನಗಳು ವ್ಯಕ್ತವಾಗಿದೆ....