Tag: bangalore
ಮುದ್ದಾದ ಮಗುವಿಗೆ ವೆಲ್ಕಮ್ ಹೇಳಿದ ನಟಿ ಕವಿತಾ ಗೌಡ- ಚಂದನ್ ಕುಮಾರ್..
ಇತ್ತೀಚೆಗಷ್ಟೇ ಕವಿತಾ ಗೌಡ ಅವರ ಸೀಮಂತ ಶಾಸ್ತ್ರ ಸಂಭ್ರಮದಿಂದ ನೆರವೇರಿತ್ತು. ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ಕನ್ನಡದ ಕಿರುತೆರೆ ನಟಿ ಕವಿತಾ ಗೌಡ ಹಾಗೂ ಚಂದನ್ ಕುಮಾರ್ಗೆ ಗಂಡು ಮಗು ಜನಿಸಿದೆ. ಇದರಿಂದ ಎರಡು...
(ಅ. 26 ) ಬೆಂಗಳೂರು ಕಂಬಳ – 2024-25 ರ ಕಂಬಳ ವೇಳಾಪಟ್ಟಿ ಇಲ್ಲಿದೆ
2024-25ರ ಸಾಲಿನ ಕಂಬಳ ವೇಳಾಪಟ್ಟಿ ಪ್ರಕಟವಾಗಿದ್ದು, ಕಂಬಳ ಸೀಸನ್ ಅಕ್ಟೋಬರ್ 26 ರಿಂದ 2025ರ ಏಪ್ರಿಲ್ 19ರವರೆಗೆ ನಡೆಯಲಿದೆ.
ಈ ವರ್ಷದ ಮೊದಲ ಕಂಬಳ ಕೂಟವನ್ನು ಬೆಂಗಳೂರಿನಲ್ಲಿಯೇ ಆಯೋಜಿಸಿದೆ.ಬೆಂಗಳೂರು ಕಂಬಳದ ಯಶಸ್ವಿ ನಂತರ ಈ...
ಕಾಸರಗೋಡು: ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಸ್ಕೂಟರ್ : ಸವಾರ ಮೃತ್ಯು
ಕಾಸರಗೋಡು: ಸ್ಕೂಟರ್ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದು ಯುವಕನೋರ್ವ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಚಟ್ಟಂಚಾಲ್- ದೇಳಿ ರಸ್ತೆಯ ಶಿವಪುರ ಜಂಕ್ಷನ್‌ನಲ್ಲಿ ನಡೆದಿದೆ.
ಮೃತ ಯುವಕನನ್ನು ಅಹ್ಮದ್ ರಂಝಾನ್ (19) ಎಂದು ಗುರುತಿಸಲಾಗಿದೆ
ಆ. 12ರ ಮುಂಜಾನೆ...
ಹಲಸಿನ ಹಣ್ಣಿನ ಸೇವನೆಯಿಂದ ಆರೋಗ್ಯ ಪ್ರಯೋಜನಗಳು ಬಹಳಷ್ಟಿವೆ;
ನೈಸರ್ಗಿಕವಾಗಿ ಸಿಗುವ ಹಣ್ಣುಗಳು ಹೆಚ್ಚು ರುಚಿಯೂ ಹೌದು, ಜತೆಗೆ ಆರೋಗ್ಯ ಪ್ರಯೋಜನಗಳೂ ಸಹ ಸಾಕಷ್ಟು ಸಿಗುತ್ತವೆ. ಹಲಸಿನ ಹಣ್ಣಿನಿಂದ ತಯಾರಿಸುವ ಖಾದ್ಯಗಳು ಒಂದೇ ಎರಡೇ! ನಾನಾ ವಿಧದ ರುಚಿಕರವಾದ ಸಿಹಿ ಮಾಡಿ ಸವಿಯುತ್ತಾರೆ....
ಕಡಬ: ಸಿಡಿಲು ಬಡಿದು ಓರ್ವ ಕಾರ್ಮಿಕ ಮೃತ್ಯು, ಇಬ್ಬರು ಗಂಭೀರ
ಕಡಬ: ಸಿಡಿಲು ಬಡಿದು ಬಿಹಾರ ಮೂಲದ ಕಾರ್ಮಿಕರೊಬ್ಬರು ಮೃತಪಟ್ಟು ಮತ್ತಿಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಇಂದು ಸಂಜೆ ಕಡಬ ತಾಲೂಕಿನ ಇಚ್ಲಂಪಾಡಿಯಲ್ಲಿ ನಡೆದಿದೆ.
ನದಿಯಿಂದ ಮರಳು ತೆಗೆದು ಇಚ್ಚಂಪಾಡಿಯ ಕುರಿಯಾಳಕೊಪ್ಪ ಎಂಬಲ್ಲಿರುವ ಶೆಡ್‌ನಲ್ಲಿ ಕುಳಿತಿದ್ದ...
ಹುಬ್ಬಳ್ಳಿ: ನೇಹಾ ಹತ್ಯೆ ಬೆನ್ನಲ್ಲೆ ಮತ್ತೊಂದು ಪ್ರಕರಣ
ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೇಪ್ ಆಗಿದ್ದ ಸದ್ದಾಂ ಹುಸೇನ್ ಬಂಧನ
ನೇಹಾ ಪ್ರಕರಣ ಮಾಸುವ ಮುನ್ನವೇ ಅಪ್ರಾಪ್ತೆಯನ್ನು ಅನ್ಯಕೋಮಿನ ಯುವಕನೊಬ್ಬ ಗರ್ಭಿಣಿ ಮಾಡಿ ಅರೆಸ್ಟ್ ಆಗಿದ್ದಾನೆ.
ದಲಿತ ಬಾಲಕಿಯನ್ನು ಗರ್ಭಿಣಿ ಮಾಡಿ ಎಸ್ಕೆಪ್ ಆಗಿದ್ದ...
ಬೇಸಿಗೆಯಲ್ಲಿ ಕಣ್ಣಿನ ರಕ್ಷಣೆಗೆ ಇಲ್ಲಿವೆ ಉಪಯುಕ್ತ ಸಲಹೆಗಳು
ಬೇಸಿಗೆಯ ಕಣ್ಣಿನ ಸಮಸ್ಯೆಗಳಿಂದ ದೂರವಿರಲು, ಕಣ್ಣಿನ ಆರೈಕೆಗೆ ಪೂರ್ವಭಾವಿ ಕ್ರಮ ಕೈಗೊಳ್ಳಬೇಕು. ಸುಡು ಬಿಸಿಲಿಗೆ ಕಣ್ಣುಗಳು ತೇವಾಂಶವನ್ನು ಕಳೆದುಕೊಂಡು ಮಡ್ರಾಸ್ ಐ, ಕಾಮಾಲೆ, ಕಣ್ಣನಲ್ಲಿ ನವೆ, ಅಲರ್ಜಿ, ಕಣ್ಣಿನಲ್ಲಿ ಆಗಾಗ ನೀರು ಸುರಿಯುತ್ತಲೇ...
ಅಮಿತ್ ಶಾ ಭೇಟಿಯಾದ ನೇಹಾ ಪೋಷಕರು : ಫಯಾಜ್ಗೆ 90 ದಿನದಲ್ಲಿ ಗಲ್ಲು ಶಿಕ್ಷೆಯಾಗಬೇಕೆಂದು...
ಹುಬ್ಬಳ್ಳಿ ನಗರಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೊಲೆಯಾದ ನೇಹಾ ಹಿರೇಮಠ ಕುಟುಂಬಸ್ಥರು ಬುಧವಾರ ಭೇಟಿಯಾದರು.
ಹುಬ್ಬಳ್ಳಿಯಲ್ಲಿ ಅಮಿತ್ ಶಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿದ ಬಳಿಕ ನೇಹಾ ಹಿರೇಮಠ...
ಮುರುಘಾ ಶ್ರೀ ಪುನಃ ಚಿತ್ರದುರ್ಗದ ಸೆಂಟ್ರಲ್ ಜೈಲಿಗೆ
ಪೋಕ್ಸೋ ಪ್ರಕರಣಗಳಲ್ಲಿ ಜೈಲು ಸೇರಿ ಜಾಮೀನು ಪಡೆದು ಹೊರಬಂದಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧೀಶ ಡಾ ಶಿವಮೂರ್ತಿ ಮುರುಘಾ ಶರಣರನ್ನು ಪುನಃ ಜೈಲಿಗೆ ಕರೆದೊಯ್ಯಲಾಯಿತು.
ಸುಪ್ರೀಂ ಕೋರ್ಟ್ ಆದೇಶದಂತೆ ಒಂದನೇ ಅಪರ ಮತ್ತು ಜಿಲ್ಲಾ...
ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಈಜಲು ತೆರಳಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಜಿಲ್ಲೆ ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಾಗ ದುರಂತ ಸಂಭವಿಸಿದೆ.
ಬೆಂಗಳೂರು ಪೀಣ್ಯದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಹರ್ಷಿತಾ...