Tag: bangalore
ವೀರಕಂಭ: ವೀರಕಂಭ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ
ವೀರಕಂಭ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ದ ಕ ಜಿ ಪಂ ಹಿ ಪ್ರಾ ಶಾಲೆ ಮಜಿ, ವೀರಕಂಭ ಇಲ್ಲಿ ಗ್ರಾಮಾ...
ಲೋಕಸಭಾ ಚುನಾವಣಾ ಅಖಾಡಕ್ಕೆ ಪುತ್ತಿಲ ಸ್ಪರ್ಧೆ ಖಚಿತ ..!!
ಪುತ್ತೂರು: ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಹಿಂದೂ ಫೈರ್ ಬ್ರಾಂಡ್ ಅರುಣ್ ಕುಮಾರ್ ಪುತ್ತಿಲ ಮತ್ತೆ ಕಣಕ್ಕಿಳಿಯಲಿದ್ದಾರೆ.
ಬಿಜೆಪಿಯ ಟಿಕೇಟ್ ಆಕಾಂಕ್ಷಿಯಾಗಿರುವ ಅರುಣ್ ಕುಮಾರ್ ಪುತ್ತಿಲ ಅವರು ವಿಧಾನಸಭಾ ಚುನಾವಣೆಯಲ್ಲಿ ಸಣ್ಣ ಮತಗಳ ಅಂತರದಿಂದ ಸೋಲನ್ನು...
ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾ ನೇಮಕ
ಕರ್ನಾಟಕ ಚಲನಚಿತ್ರ ಅಕಾಡೆಮಿಗೆ ಅಧ್ಯಕ್ಷರಾಗಿ ಹಾಸ್ಯ ನಟ, ಸಂಗೀತ ನಿರ್ದೇಶಕ ಸಾಧು ಕೋಕಿಲಾರನ್ನು ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ನಿಗಮ ಮಂಡಳಿಗೆ 44 ಜನರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇಮಕ ಮಾಡಿದ್ದು, ಅದರಲ್ಲಿ...
ವಿಧಾನಸೌಧದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಆರೋಪ; ಸಂಸದ ನಳಿನ್ ಕುಮಾರ್ ಕಟೀಲ್ ಆಕ್ರೋಶ
ಮಂಗಳೂರು;ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಹಾಕೋದು...
ರಸ್ತೆ ದಾಟುತ್ತಿದ್ದ ಮಹಿಳೆಗೆ ಸರ್ಕಾರಿ ಬಸ್ಸು ಡಿಕ್ಕಿ
ರಸ್ತೆ ದಾಟುತ್ತಿದ್ದ ಮಹಿಳೆಗೆ ಸರ್ಕಾರಿ ಬಸ್ಸು ಡಿಕ್ಕಿ ಹೊಡೆದು ಮಹಿಳೆಯ ಕಾಲಿಗೆ ಗಂಭೀರ ಗಾಯವಾದ ಘಟನೆ ಭದ್ರಾವತಿ ಬಸ್ ನಿಲ್ದಾಣದ ಬಳಿ ಸಂಭವಿಸಿದೆ.
ಗಾಯಗೊಂಡ ಮಹಿಳೆಯನ್ನು ಭದ್ರಾವತಿ ಪಟ್ಟಣದ ನಿವಾಸಿ ಚಂದ್ರಾಬಾಯಿ ಎಂದು ಗುರುತಿಸಲಾಗಿದೆ.
ಘಟನೆಯ...
ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ
ಉಪ್ಪಿನಂಗಡಿ : ಮಾದಕ ದ್ರವ್ಯ ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅನುಚಿತ ವರ್ತನೆ ತೋರಿದ ಆರೋಪದ ಮೇರೆಗೆ ಕಾರ್ಯಾಚರಣೆ ಮಾಡಿದ ಉಪ್ಪಿನಂಗಡಿ ಪೊಲೀಸರು ಸೋಮವಾರ ನಾಲ್ಕು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಉಪ್ಪಿನಂಗಡಿ ನೇತ್ರಾವತಿ ಸೇತುವೆಯ...
ನಮ್ಮ ಮೆಟ್ರೋದಲ್ಲಿ ರೈತನಿಗೆ ಅಪಮಾನ: ಸಿಬ್ಬಂದಿ ವಜಾ
ಬೆಂಗಳೂರು: ನಮ್ಮ ಮೆಟ್ರೋದಲ್ಲಿ ರೈತನಿಗೆ ಅಪಮಾನ ವಿಚಾರ ಸಂಬಂಧಿಸಿದಂತೆ ವರದಿಗೆ ಎಚ್ಚೆತ್ತುಕೊಂಡ BMRCL ಭದ್ರತಾ ಮೇಲ್ವಿಚಾರಕನನ್ನು ವಜಾ ಮಾಡಲಾಗಿದೆ.
ಬಟ್ಟೆ ಸ್ವಚ್ಛವಾಗಿಲ್ಲ ಎಂದು ವ್ಯಕ್ತಿಯೊಬ್ಬರಿಗೆ ಮೆಟ್ರೋ ಸಿಬ್ಬಂದಿ ನಿಲ್ದಾಣದ ಒಳಗೆ ಬಿಡಲು ನಿರಾಕರಿಸಿದ ಘಟನೆ...
ಆನ್‌ಲೈನ್ ಕಳ್ಳರ ಮೋಸದ ಜಾಲಕ್ಕೆ ಸಿಲುಕಿ 76 ಲಕ್ಷ ಹಣ ಕಳೆದುಕೊಂಡ ವೈದ್ಯ
ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಸಿಗುತ್ತದೆಯೆಂದು ನಂಬಿಸಿ ಆನ್‌ಲೈನ್ ಕಳ್ಳರು ವೈದ್ಯರೊಬ್ಬರಿಗೆ ಬರೋಬ್ಬರಿ 76 ಲಕ್ಷ ಹಣವನ್ನು ಅವರ ಅವರ ಖಾತೆಗಳಿಂದ ತಮ್ಮ ಖಾತೆಗಳಿಗೆ ವರ್ಗಾಯಿಸಿಕೊಂಡಿರುವ ಭಾರೀ ವಂಚನೆ...
ಹಲವು ರೋಗಗಳಿಗೆ ಸಂಜೀವಿನಿ ಪಾರಿಜಾತ
ಆಯುರ್ವೇದವು ಔಷಧವಾಗಿ ಬಳಸಲಾಗುವ ಅನೇಕ ಸಸ್ಯಗಳು ಮತ್ತು ಮರಗಳನ್ನು ಉಲ್ಲೇಖಿಸುತ್ತದೆ. ಅಂತಹ ಒಂದು ಸಸ್ಯಕ್ಕೆ ಪಾರಿಜಾತ ಎಂದು ಹೆಸರಿಡಲಾಗಿದೆ. ಪಾರಿಜಾತ ಒಂದು ಗಿಡಮೂಲಿಕೆ. ಇದರ ಎಲೆಗಳು ಅನೇಕ ಗುಣಗಳನ್ನು ಹೊಂದಿವೆ. ಈ ಹೂವುಗಳು...
ನ್ಯೂಯಾರ್ಕ್‌ನ ಅಪಾರ್ಟ್ಮೆಂಟ್ ನಲ್ಲಿ ಅಗ್ನಿ ಅವಘಡ – ಭಾರತ ಮೂಲದ ಯುವಕ ಮೃತ್ಯು
ನ್ಯೂಯಾರ್ಕ್‌ನ ಹಾರ್ಲೆನ್‌ನಲ್ಲಿ ಬಳಿಯ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಭಾರತ ಮೂಲದ 27 ವರ್ಷದ ಫಾಜಿಲ್ ಖಾನ್ ಮೃತಪಟ್ಟಿದ್ದು , 17 ಮಂದಿ ಗಾಯಗೊಂಡಿದ್ದಾರೆ.
ಫಾಜಿಲ್ ಖಾನ್ ಅವರು ನ್ಯೂಯಾಕ್ ಮೂಲದಮಾಧ್ಯಮ ಕಂಪನಿ...