Tag: bangalore
ಪುತ್ತೂರು : ಟಿಪ್ಪರ್ ಹಾಗೂ ಬೈಕ್ ನಡುವೆ ಡಿಕ್ಕಿ- ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ...
ಪುತ್ತೂರು : ಸಂಪ್ಯ ಕಲ್ಲಾರ್ಪೆ ಸಮೀಪ ಬುಧವಾರ ಸಂಜೆ ಟಿಪ್ಪರ್ ಹಾಗೂ ಬೈಕ್ ಮಧ್ಯೆ ಢಿಕ್ಕಿ ಸಂಭವಿಸಿ. ಗಂಭೀರ ಗಾಯಗೊಂಡಿದ್ದ ಮುಕೈ ನಿವಾಸಿ ಸಫ್ಘಾನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಫೆ 22 ರಂದು...
ಕಾಂಗ್ರೆಸ್ ಪಕ್ಷಕ್ಕೆ ಶಾಕ್ ನೀಡಿದ ಐಟಿ ಇಲಾಖೆ ; ಪಕ್ಷದ ಬ್ಯಾಂಕ್ ಅಕೌಂಟ್‌ನಿಂದ 65...
ಕಾಂಗ್ರೆಸ್ ಪಕ್ಷ ಬಾಕಿ ಉಳಿಸಿಕೊಂಡಿದ್ದ 115 ಕೋಟಿ ರೂಪಾಯಿ ಆದಾಯ ತೆರಿಗೆಯಲ್ಲಿ 65 ಕೋಟಿ ರೂಪಾಯಿಯನ್ನ ವಸೂಲಿ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ಮೂಲಗಳ ಪ್ರಕಾರ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಎಂಬ ಹೆಸರಿನ...
ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಹೆದ್ದಾರಿ ಬದಿಯಲ್ಲಿ ಬಸ್ ನಿಲ್ಲಿಸಿ ಬಿಎಂಟಿಸಿ ಚಾಲಕ ಆತ್ಮಹತ್ಯೆಗೆ ಯತ್ನ
ಹೆದ್ದಾರಿ ಬದಿಯಲ್ಲಿ ಬಸ್ ನಿಲ್ಲಿಸಿ ಬಿಎಂಟಿಸಿ ಚಾಲಕ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಜಿಲ್ಲೆಯ ಹೊಸಕೋಟೆ ಹೊರವಲಯದ ಟೋಲ್ ಪ್ಲಾಜಾ ಬಳಿ ನಡೆದಿದೆ.
ನಂಜುಂಡಯ್ಯ ಆತ್ಮಹತ್ಯೆಗೆ ಯತ್ನಿಸಿದ ಬಿಎಂಟಿಸಿ ಚಾಲಕ ಎಂದು ತಿಳಿದು ಬಂದಿದೆ.
ಆತ್ಮಹತ್ಯೆ ಯತ್ನ...
ಗಂಟಲು ನೋವಿಗೆ ಔಷಧ
ಶೀತ ಅಥವಾ ಕೆಮ್ಮಿನಿಂದ ಅನೇಕ ಬಾರಿ ಗಂಟಲು ನೋವು ಎದುರಿಸಬೇಕಾಗುತ್ತದೆ. ಸಾಮಾನ್ಯವಾಗಿ ಇದನ್ನು ನಿಭಾಯಿಸುವುದು ತುಂಬಾ ಕಷ್ಟ, ಬದಲಾಗುತ್ತಿರುವ ಹವಾಮಾನಕ್ಕೆ ಅನುಗುಣವಾಗಿ ಜನರು ಹೆಚ್ಚಾಗಿ ಈ ಸಮಸ್ಯೆಯನ್ನು ಎದುರಿಸಬೇಕಾಗುತ್ತದೆ. ಕೊವಿಡ್‌ನ ಲಕ್ಷಣಗಳಲ್ಲಿ ನೋಯುತ್ತಿರುವ...
PUC, SSLC ಪರೀಕ್ಷೆಯ ಅಂತಿಮ ವೇಳಾಪಟ್ಟಿ ಪ್ರಕಟ : ಇಲ್ಲಿದೆ ಪರೀಕ್ಷೆಗಳ ಸಂಪೂರ್ಣ ವಿವರಣೆ
ಬೆಂಗಳೂರು: ದ್ವಿತೀಯ ಪಿಯು ಪರೀಕ್ಷೆ ಮಾರ್ಚ್ 1 ರಿಂದ ಹಾಗೂ ಎಸ್ಎಸ್ಎಲ್ಸಿ ಪರೀಕ್ಷೆ ಮಾರ್ಚ್ 25 ರಿಂದ ನಡೆಯಲಿವೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧುಬಂಗಾರಪ್ಪ ಹೇಳಿದ್ದಾರೆ.
ಈ ಬಗ್ಗೆ ಮಾಹಿತಿ ನೀಡಿದ ಮಧುಬಂಗಾರಪ್ಪ...
ರೀಲ್ಸ್ ಮಾಡಲು ಪೊಲೀಸ್ ವಾಹನ ಬಳಕೆ: ಯುವಕನ ಬಂಧನ
ಪೊಲೀಸ್ ವಾಹನವನ್ನು ಬಳಕೆ ಮಾಡಿಕೊಂಡು ರೀಲ್ಸ್ ಮಾಡಿದ್ದ ಯುವಕನನ್ನು ಪೊಲೀಸರು ಬಂಧಿಸಿ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.
ಬಂಧಿತ ಯುವಕ ಮೊಯಿನ್ ಖಾನ್ ಎಂದು ಗುರುತಿಸಲಾಗಿದೆ.
ಇಂದಿರಾಪುರಂ ಪ್ರದೇಶದಲ್ಲಿ ಅಧಿಕಾರಿಗಳು ಟ್ರಾಫಿಕ್ ಕ್ಲಿಯರ್ ಮಾಡುವಲ್ಲಿ...
ಕಾಸರಗೋಡು: ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಘಾತದಿಂದ ಮೃತ್ಯು
ಕಾಸರಗೋಡು: ಬಸ್ಸು ಚಲಾಯಿಸುತ್ತಿದ್ದಾಗಲೇ ಚಾಲಕ ಹೃದಯಘಾತದಿಂದ ಮೃತಪಟ್ಟ ಘಟನೆ ಚೇವಾರ್ ಸಮೀಪದ ಕುಂಟಗೇರಡ್ಕದಲ್ಲಿ ನಡೆದಿದೆ.
ಅಬ್ದುಲ್ ರಹಮಾನ್ (42) ಮೃತ ಪಟ್ಟವರು.
ಧರ್ಮತ್ತಡ್ಕ - ಕಾಸರಗೋಡು ರಸ್ತೆಯಲ್ಲಿ ಸಂಚರಿಸುವ ಗಝಲ್ ಬಸ್ಸು ಚಾಲಕರಾಗಿದ್ದರು. ಪೆರ್ಮುದೆ ಜಂಕ್ಷನ್...
ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ – ಮೂರು ಕಾರ್ಮಿಕರು ಸಾವು
ಪರ್ಫ್ಯೂಮ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಬೆಂಗಳೂರು ದಕ್ಷಿಣ ತಾಲೂಕಿನ ರಾಮಸಂದ್ರ ನಡೆದಿದೆ.
ಬೆಂಕಿಯಲ್ಲಿ ಸಿಲುಕಿ ಮೂವರು ಕಾರ್ಮಿಕರು ಸಜೀವದಹನವಾಗಿದ್ದು, ಇನ್ನೂ ಕೆಲವರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
ಇನ್ನು ಪರ್ಫ್ಯೂಮ್...
ಆರೋಗ್ಯ ವೃದ್ಧಿಸುವ ನೀಲಿ ಶಂಖಪುಷ್ಪ
ಹಿತ್ತಲ ಗಿಡ ಮದ್ದಲ್ಲ ಎನ್ನುವ ಮಾತಿದೆ. ಆದರೆ ನಮ್ಮ ಮನೆಯಲ್ಲಿ ಇರುವ ಗಿಡಗಳಿಂದಲೇ ಹಲವಾರು ರೋಗಗಳಿಗೆ ಪರಿಹಾರ ಕಂಡುಕೊಳ್ಳಬಹುದು. ಆಯುರ್ವೇದದಲ್ಲಿ ಬಹು ಮಹತ್ವ ಪಡೆದ ಹಲವು ಗಿಡಮೂಲಿಕೆಗಳು ನಮ್ಮ ಸುತ್ತಮುತ್ತಲಿನಲ್ಲಿಯೇ ಇದ್ದರೂ ನಮ್ಮ...
ಲಂಚ ಪಡೆಯುವಾಗಲೇ ಸಿಡಿಪಿಓ ಲೋಕಾಯುಕ್ತ ಬಲೆಗೆ
ಲಂಚ ಪಡೆಯುತ್ತಿರುವಾಗಲೇ ಸಿಡಿಪಿಓ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಹಾವೇರಿ ಹಿರೇಕೆರೂರಿನಲ್ಲಿ ನಡೆದಿದೆ.
ಮಹಿಳಾ ಸಾಂತ್ವನ ಕೇಂದ್ರದ ಅನುದಾನ ಬಿಡುಗಡೆ ಮಾಡಿದ್ದಕ್ಕೆ 10% ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸಿಡಿಪಿಓ ಜಯಶ್ರೀ ಪಾಟೀಲ್ ಲೋಕಾಯುಕ್ತ ಬಲೆಗೆ...
















