Friday, September 18, 2026
spot_imgspot_img
spot_imgspot_img
Home Tags Bangalore

Tag: bangalore

ಬಸ್, ಇನ್ನೋವಾ ಕಾರು ಮುಖಾಮುಖಿ ಡಿಕ್ಕಿ : ಅತ್ತೆ, ಸೊಸೆ ಸ್ಥಳದಲ್ಲೇ ಸಾವು

ಖಾಸಗಿ ಬಸ್ ಹಾಗೂ ಇನ್ನೋವಾ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಅತ್ತೆ, ಸೊಸೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಾಯಗೊಂಡ ಘಟನೆ ರಾಯಚೂರಿನ ಕಸಬೆ ಕ್ಯಾಂಪ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಭೀಕರ ಅಪಘಾತದ ಪರಿಣಾಮ ಇನ್ನೋವಾ...

ಮನೆ ಮಾಲೀಕನಿಗೆ ಖಾರದಪುಡಿ ಎರಚಿ ಲಕ್ಷಾಂತರ ಮೌಲ್ಯದ ನಗ ನಗದು ದರೋಡೆ

ನಾಲ್ವರು ಅಪರಿಚಿತ ಯುವಕ ತಂಡವೊಂದು ಮನೆ ಮಾಲಿಕನಿಗೆ ಖಾರದ ಪುಡಿ ಎರಚಿ ಕುತ್ತಿಗೆಗೆ ಲಾಂಗ್ ಇಟ್ಟು ಮನೆಯಲ್ಲಿದ್ದ ಸುಮಾರು 5 ಲಕ್ಷ ನಗದು, 30 ಗ್ರಾಂ ಮಾಂಗಲ್ಯ ಸರವನ್ನ ಹೊತ್ತೊಯ್ದ ಘಟನೆ ಚಿಕ್ಕಮಗಳೂರು...

ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ನೋಂದಣಿ ಹೆಸರಲ್ಲಿ ವಂಚನೆ : ಅಪ್ಲೈ ಮಾಡುವ ಮುನ್ನ ಎಚ್ಚರ!

ಬೆಂಗಳೂರು: ಹೆಚ್‌ಎಸ್‌ಆರ್‌ಪಿ (HSRP) ನಂಬರ್ ಪ್ಲೇಟ್ ನೋಂದಣಿ ಹೆಸರಲ್ಲಿ ಸೈಬರ್ ಖದೀಮರು ವಂಚನೆ ನಡೆಸುತ್ತಿದ್ದು, ಅರ್ಜಿ ಸಲ್ಲಿಸುವ ಮೊದಲು ಜನರು ಎಚ್ಚರವಹಿಸಬೇಕು ಎಂದು ಪೊಲೀಸರು ತಿಳಿಸಿದ್ದಾರೆ. ಸರ್ಕಾರ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅನ್ನು ಕಡ್ಡಾಯವಾಗಿ...

ಕೊಡಗಿನ ಕಳವು ಪ್ರಕರಣದ ಆರೋಪಿ ಪುತ್ತೂರಿನಲ್ಲಿ ಪೊಲೀಸ್ ವಶ

ಪುತ್ತೂರು: ಮಡಿಕೇರಿಯ ಶುಂಟಿಕೊಪ್ಪದ ಬಟ್ಟೆ ಅಂಗಡಿ ಹಾಗೂ ಇನ್ನೊಂದು ಕಡೆ ಕಳವು ನಡೆಸಿದ್ದ ಆರೋಪದಲ್ಲಿ ಪುತ್ತೂರು ನಿವಾಸಿಯೋರ್ವನನ್ನು ಕೊಡಗು ಪೊಲೀಸರು ಪುತ್ತೂರಿನಲ್ಲಿ ಬಂಧಿಸಿದ್ದಾರೆ. ಚಿಕ್ಕಮುಡೂರು ಗ್ರಾಮದ ತಾರಿಗುಡ್ಡೆ ಮೊಹಮ್ಮದ್ ಆಶ್ರಫ್ ಬಂಧಿತ ಆರೋಪಿ. ಶುಂಟಿಕೊಪ್ಪದಲ್ಲಿ' ಬಟ್ಟೆ...

ಕುಂದಾಪುರ: ಕೆನರಾ ಬ್ಯಾಂಕಿನ ಮ್ಯಾನೇಜರ್ ಚಲಾಯಿಸುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ: ಮ್ಯಾನೇಜರ್...

ಕುಂದಾಪುರ: ಬ್ಯಾಂಕ್ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ಕೆನರಾ ಬ್ಯಾಂಕಿನ ಮ್ಯಾನೇಜರ್ ಚಲಾಯಿಸುತ್ತಿದ್ದ ಬೈಕಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿಯಾದ ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಮಹಾರಾಷ್ಟ್ರದ ನವಿ...

‘ದಂಗಲ್’ ಸಿನಿಮಾದ ಬಾಲನಟಿ ಸುಹಾಸಿನಿ ಭಟ್ನಾಗರ್ ನಿಧನ

‘ದಂಗಲ್’ ಸಿನಿಮಾದಲ್ಲಿ ಬಾಲನಟಿಯಾಗಿ ನಟಿಸಿದ್ದ ಸುಹಾಸಿನಿ ಭಟ್ನಾಗರ್ ಫೆಬ್ರವರಿ 17 ರಂದು ನಿಧನ ಹೊಂದಿದ್ದಾರೆ. ಅವರಿಗೆ ಕೇವಲ 19 ವರ್ಷ ವಯಸ್ಸಾಗಿತ್ತು. ಸುಹಾಸಿನಿ ಅವರು ಕಳೆದ ಕೆಲ ತಿಂಗಳುಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು, ಅವರನ್ನು...

ಮಂಗಳೂರು : ವಿಮಾನ ನಿಲ್ದಾಣದ‌ ವಾಶ್‌ರೂಂನಲ್ಲಿ ಬಚ್ಚಿಟ್ಟಿದ್ದ ಚಿನ್ನ ವಶ

ಮಂಗಳೂರು: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಶ್ ರೂಂನಲ್ಲಿ ಬಚ್ಚಿಟ್ಟಿದ್ದ 45.44 ಲಕ್ಷ ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ ಅಧಿಕಾರಿಗಳು ಕಾರ್ಯಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ. ಫೆ.17 ಶನಿವಾರ ನಗರದ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಸ್ಟಮ್ ಅಧಿಕಾರಿಗಳು...

ಉಡುಪಿ : ದೇವಾಲಯದ ಕೆರೆಯಲ್ಲಿ ಯುವಕನ ಶವ ಪತ್ತೆ

ಉಡುಪಿ : ಕಾಪು ತಾಲೂಕಿನ ಇನ್ನಂಜೆ ಗ್ರಾಮದ ಉಂಡಾರು ದೇವಸ್ಥಾನದ ಕೆರೆಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಪಡುಬಿದ್ರಿ ನಿವಾಸಿ ವಿನಯ್ ರಾವ್ (26)ಎಂದು ಗುರುತಿಸಲಾಗಿದೆ. ಈತ ಗುರುವಾರ ರಾತ್ರಿ 12 ಗಂಟೆ ವೇಳೆಗೆ...

ಪೇಂಟ್​​ ಫ್ಯಾಕ್ಟರಿಯಲ್ಲಿ ದಿಢೀರ್ ಬೆಂಕಿ; 11 ಮಂದಿ ಸಾವು, ನಾಲ್ವರು ಗಂಭೀರ

ಪೇಂಟ್​ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ 11 ಮಂದಿ ಸಾವನ್ನಪ್ಪಿರುವ ಘಟನೆ ದೆಹಲಿಯ ಅಲಿಪುರದ ಮುಖ್ಯ ಮಾರುಕಟ್ಟೆಯಲ್ಲಿ ನಡೆದಿದೆ. ನಾಲ್ಕು ಮಂದಿ ಗಂಭೀರ ಗಾಯಗೊಂಡಿದ್ದಾರೆ. ದಯಾಳ್ ಮಾರ್ಕೆಟ್‌ನಲ್ಲಿರುವ ಬಣ್ಣದ ಫ್ಯಾಕ್ಟರಿಯಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡಿದೆ....

ಬಂಟ್ವಾಳ : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ

ಬಂಟ್ವಾಳ : ರಸ್ತೆ ದಾಟಲು ನಿಂತಿದ್ದ ಪಾದಚಾರಿಗೆ ಬೈಕ್ ಡಿಕ್ಕಿ ಹೊಡೆದು ಬೈಕ್ ಸವಾರ ಹಾಗೂ ಪಾದಚಾರಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನರಿಕೊಂಬು ಗ್ರಾಮದ ಮೊಗರ್ನಾಡು ಎಂಬಲ್ಲಿ ಸಂಭವಿಸಿದೆ. ಗಾಯಾಳು ಪಾದಚಾರಿಯನ್ನು ಧರ್ಣಪ್ಪ...
error: Content is protected !!