Friday, September 18, 2026
spot_imgspot_img
spot_imgspot_img
Home Tags Bangalore

Tag: bangalore

ಹೈಸ್ಕೂಲ್ ದಿನಗಳಲ್ಲಿ ಪ್ರೀತಿಸಿ ಮದುವೆಯಾದ ದಂಪತಿಗೆ ಜೀವ ಬೆದರಿಕೆ

ಅವರಿಬ್ಬರೂ ಪರಸ್ಪರ ಐದು ವರ್ಷಗಳಿಂದ ಪ್ರೀತಿ ಮಾಡ್ತಾ ಇದ್ದು, ಅವರ ಪ್ರೀತಿಗೆ ಮನೆಯಲ್ಲಿ ಒಪ್ಪದ ಕಾರಣ ಮನೆ ಬಿಟ್ಟು ಓಡಿಬಂದು ನರಸಿಂಹ ದೇವಸ್ಥಾನದಲ್ಲಿ ಮದುವೆಯಾಗಿದ್ದಾರೆ.. ಮದುವೆಯಾದ ಜೋಡಿಗೀಗ ಮನೆಯವರಿಂದಲೇ ಪ್ರಾಣ ಬೆದರಿಕೆ ಶುರುವಾಗಿದೆ,...

ನಿರಾಶ್ರಿತ ವ್ಯಕ್ತಿಯಿಂದ ಭಾರತೀಯ ವಿದ್ಯಾರ್ಥಿಯ ಹತ್ಯೆ

ನಿರಾಶ್ರೀತ ವ್ಯಕ್ತಿಯೊಬ್ಬ ಭಾರತೀಯ ಮೂಲದ ವಿದ್ಯಾರ್ಥಿಯನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಅಮೆರಿಕದ ಜಾರ್ಜಿಯಾದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಜಾರ್ಜಿಯಾದ ಕನ್ವೀನಿಯನ್ಸ್ ಸ್ಟೋರ್‍ನಲ್ಲಿ ಅರೆಕಾಲಿಕ ಕೆಲಸ ಮಾಡುತ್ತಿದ್ದ ವಿವೇಕ್ ಸೈನಿ ಎಂಬ 25...

ಡೆತ್‌ ನೋಟ್‌ ಬರೆದು ಮಗಳು ಆತ್ಮಹತ್ಯೆ

ಉನ್ನತ ಶಿಕ್ಷಣಕ್ಕಾಗಿ ನಡೆಯುವ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ನೀಡುವ ಕೇಂದ್ರಗಳಿರುವ ರಾಜಸ್ಥಾನದ ಕೋಟಾದಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದಾಳೆ. ನನ್ನಿಂದ ಜೆಇಇ ಪಾಸ್‌ ಮಾಡಲು ಸಾಧ್ಯವಿಲ್ಲ, ನಾನು ಸೋತಿದ್ದೇನೆ ಎಂದು ಪೋಷಕರಿಗೆ ಪತ್ರ...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಪುಟ್ಟಣ್ಣ : ...

ಬೆಂಗಳೂರು; ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್‌ ಗೆ ಫೆಬ್ರವರಿ 16 ರಂದು ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಪುಟ್ಟಣ್ಣ ನಾಮಪತ್ರ ಸಲ್ಲಿಸಿದರು. ಶಾಂತಿನಗರದ ಎಂಟಿಸಿ ಬಸ್‌ ನಿಲ್ದಾನದಲ್ಲಿರುವ ಚುನಾವಣಾಧಿಕಾರಿಗಳ ಕಚೇರಿಯಲ್ಲಿ ವಸತಿ...

ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್‌ ಅಪಘಾತ; ಚಾಲಕ ಗಂಭೀರ

ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರೊಂದು ಅಪಘಾತಕ್ಕೀಡಾಗಿರುವ ಘಟನೆ ಬ್ರಹ್ಮಾವರ ಚರ್ಚ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ. ಮಂಗಳೂರಿನಿಂದ ಕುಂದಾಪುರ ಕಡೆ ಹೋಗುತ್ತಿದ್ದ ಗ್ಯಾಸ್ ತುಂಬಿದ್ದ ಬುಲೆಟ್ ಟ್ಯಾಂಕರ್, ಚಾಲಕನ ನಿಯಂತ್ರಣ...

ಫೆ.27 ರಂದು 15 ರಾಜ್ಯಗಳ 56 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ: ಆಯೋಗ ಘೋಷಣೆ

ಕರ್ನಾಟಕದ 4 ಸ್ಥಾನ ಸೇರಿ 15 ರಾಜ್ಯಗಳ 56 ಸ್ಥಾನಗಳಿಗೆ ಫೆ.27 ರಂದು ರಾಜ್ಯಸಭಾ ಚುನಾವಣೆ ನಡೆಸಲಾಗುವುದು ಎಂದು ಭಾರತದ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಚುನಾವಣಾ ಸ್ಪರ್ಧಿಗಳಿಗೆ ನಾಮಪತ್ರ ಸಲ್ಲಿಸಲು ಫೆ. 15...

‘ಬಿಗ್ ಬಾಸ್ ಸೀಸನ್ 10’ರ ವಿನ್ನರ್ ಆಗಿ ಗೆದ್ದು ಬೀಗಿದ ಕಾರ್ತಿಕ್ ಮಹೇಶ್​

ಕನ್ನಡದ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್​ಬಾಸ್​ ಸೀಸನ್​ 10ರ ವಿನ್ನರ್​ ಪಟ್ಟವನ್ನು ಕಾರ್ತಿಕ್​ ಮಹೇಶ್​ ಮುಡಿಗೇರಿಸಿಕೊಂಡಿದ್ದಾರೆ. ಈ ವಿನ್ನರ್​ ಪಟ್ಟಕ್ಕಾಗಿ ಸಾಕಷ್ಟು ಸ್ಪರ್ಧಿಗಳು ಹೋರಾಟ ನಡೆಸಿದ್ದರು. ಅದರಲ್ಲೂ ಸಂಗೀತಾ ಶೃಂಗೇರಿ, ವಿನಯ್​...

ಚಳಿಗಾಲದಲ್ಲಿ ಹೊಳೆಯುವ ಚರ್ಮಕ್ಕಾಗಿ ಈ ಆಹಾರ ಸೇವಿಸಿ ನೋಡಿ!

ನಾವು ಪ್ರತಿದಿನ ತಿನ್ನುವ ಆಹಾರ ನಮಗೆ ಚೈತನ್ಯವನ್ನು ನೀಡಬಹುದು ಮತ್ತು ಉತ್ತಮವಾಗಿ ಕಾಣುವಂತೆ ಮಾಡಬಹುದು. ಕೆಲವೊಂದು ಆಹಾರಗಳು ನಮ್ಮ ನಿಜವಾದ ವಯಸ್ಸಿಗಿಂತ ಹೆಚ್ಚು ವಯಸ್ಸಾಗಿ ಕಾಣುವಂತೆಯೂ ಮಾಡಬಹುದು. ಹಾಗಾದರೆ, ಚಳಿಗಾಲದಲ್ಲಿ ನಮ್ಮ ಚರ್ಮದ...

ಗ್ಯಾಸ್​ ಸಿಲಿಂಡರ್​​ ಬ್ಲಾಸ್ಟ್​​.. ಒಂದೇ ಕುಟುಂಬದ ಐವರ ಸ್ಥಿತಿ ಗಂಭೀರ!

ಗ್ಯಾಸ್ ಸಿಲಿಂಡರ್ ಲೀಕ್ ಆಗಿ ಸ್ಫೋಟಗೊಂಡ ಘಟನೆ ಬೆಳಗಾವಿ ನಗರದ ಬಸವನ ಗಲ್ಲಿಯಲ್ಲಿ ನಡೆದಿದೆ. ಒಂದೇ ಕುಟುಂಬದ ಐವರಿಗೆ ಗಂಭೀರ ಗಾಯಗಳಾಗಿವೆ. ಕೂಡಲೇ ಅವರನ್ನು ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಲಲಿತಾ...

ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್ ಬರ್ಬರ ಹತ್ಯೆ

ದುಷ್ಕರ್ಮಿಗಳ ಗುಂಪೊಂದು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ರೌಡಿಶೀಟರ್‌ನೊಬ್ಬನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ತಲಘಟ್ಟಪುರದ ಚಿಕ್ಕೆಗೌಡನ ಪಾಳ್ಯದಲ್ಲಿ ನಡೆದಿದೆ. ಗಾಳಪ್ಪ ಅಲಿಯಾಸ್​​ ಹುಚ್ಚುಗಾಳ ಕೊಲೆಯಾದ ರೌಡಿ ಶೀಟರ್. ತಲಘಟ್ಟಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ...
error: Content is protected !!