Tag: bangalore
ಬೇಸಿಗೆಯಲ್ಲಿ ಕಣ್ಣಿನ ರಕ್ಷಣೆಗೆ ಇಲ್ಲಿವೆ ಉಪಯುಕ್ತ ಸಲಹೆಗಳು
ಬೇಸಿಗೆಯ ಕಣ್ಣಿನ ಸಮಸ್ಯೆಗಳಿಂದ ದೂರವಿರಲು, ಕಣ್ಣಿನ ಆರೈಕೆಗೆ ಪೂರ್ವಭಾವಿ ಕ್ರಮ ಕೈಗೊಳ್ಳಬೇಕು. ಸುಡು ಬಿಸಿಲಿಗೆ ಕಣ್ಣುಗಳು ತೇವಾಂಶವನ್ನು ಕಳೆದುಕೊಂಡು ಮಡ್ರಾಸ್ ಐ, ಕಾಮಾಲೆ, ಕಣ್ಣನಲ್ಲಿ ನವೆ, ಅಲರ್ಜಿ, ಕಣ್ಣಿನಲ್ಲಿ ಆಗಾಗ ನೀರು ಸುರಿಯುತ್ತಲೇ...
ಅಮಿತ್ ಶಾ ಭೇಟಿಯಾದ ನೇಹಾ ಪೋಷಕರು : ಫಯಾಜ್ಗೆ 90 ದಿನದಲ್ಲಿ ಗಲ್ಲು ಶಿಕ್ಷೆಯಾಗಬೇಕೆಂದು...
ಹುಬ್ಬಳ್ಳಿ ನಗರಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕೊಲೆಯಾದ ನೇಹಾ ಹಿರೇಮಠ ಕುಟುಂಬಸ್ಥರು ಬುಧವಾರ ಭೇಟಿಯಾದರು.
ಹುಬ್ಬಳ್ಳಿಯಲ್ಲಿ ಅಮಿತ್ ಶಾ ಸಮಾವೇಶದಲ್ಲಿ ಪಾಲ್ಗೊಂಡಿದ್ದರು. ಕಾರ್ಯಕ್ರಮ ಮುಗಿದ ಬಳಿಕ ನೇಹಾ ಹಿರೇಮಠ...
ಮುರುಘಾ ಶ್ರೀ ಪುನಃ ಚಿತ್ರದುರ್ಗದ ಸೆಂಟ್ರಲ್ ಜೈಲಿಗೆ
ಪೋಕ್ಸೋ ಪ್ರಕರಣಗಳಲ್ಲಿ ಜೈಲು ಸೇರಿ ಜಾಮೀನು ಪಡೆದು ಹೊರಬಂದಿದ್ದ ಚಿತ್ರದುರ್ಗ ಮುರುಘಾ ಮಠದ ಪೀಠಾಧೀಶ ಡಾ ಶಿವಮೂರ್ತಿ ಮುರುಘಾ ಶರಣರನ್ನು ಪುನಃ ಜೈಲಿಗೆ ಕರೆದೊಯ್ಯಲಾಯಿತು.
ಸುಪ್ರೀಂ ಕೋರ್ಟ್ ಆದೇಶದಂತೆ ಒಂದನೇ ಅಪರ ಮತ್ತು ಜಿಲ್ಲಾ...
ಈಜಲು ತೆರಳಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಈಜಲು ತೆರಳಿದ್ದ ಬೆಂಗಳೂರಿನ ಖಾಸಗಿ ಕಾಲೇಜಿನ ಐವರು ವಿದ್ಯಾರ್ಥಿಗಳು ನೀರುಪಾಲಾಗಿರುವ ಘಟನೆ ಜಿಲ್ಲೆ ಕನಕಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯ ಮೇಕೆದಾಟು ಸಂಗಮದಲ್ಲಿ ಈಜಲು ತೆರಳಿದ್ದಾಗ ದುರಂತ ಸಂಭವಿಸಿದೆ.
ಬೆಂಗಳೂರು ಪೀಣ್ಯದ ಇಂಜಿನಿಯರಿಂಗ್ ವಿದ್ಯಾರ್ಥಿಗಳಾದ ಹರ್ಷಿತಾ...
ವಿದ್ಯುತ್ ಕಂಬಕ್ಕೆ ಬೆಂಕಿ ತಗುಲಿ ಸ್ಫೋಟ : ನಾಲ್ವರಿಗೆ ಗಾಯ
ವಿದ್ಯುತ್ ಕಂಬಕ್ಕೆ ಬೆಂಕಿ ತಗುಲಿ ಸ್ಫೋಟಗೊಂಡ ಪರಿಣಾಮ ನಾಲ್ವರು ಗಾಯಗೊಂಡ ಘಟನೆ ಬೆಂಗಳೂರಿನ ಬ್ಯಾಟರಾಯನಪುರ ಕ್ಷೇತ್ರದ ರಾಜೀವ್ ಗಾಂಧಿ ನಗರದಲ್ಲಿ ನಡೆದಿದೆ.
ವಿದ್ಯುತ್ ಕಂಬದ ಫ್ಯೂಸ್ ಸ್ಫೋಟಗೊಂಡು ಪಕ್ಕದ ಶೆಡ್‌ಗಳಿಗೆ ಬೆಂಕಿ ಆವರಿಸಿದ್ದು, ಶೆಡ್‌ಗಳಲ್ಲಿ...
ಡ್ರಗ್ಸ್ ಸಾಗಾಟದ ದೋಣಿಯನ್ನು ವಶಕ್ಕೆ ಪಡೆದ ಭಾರತ; 600 ಕೋಟಿ ರೂ ಮೌಲ್ಯದ ಡ್ರಗ್ಸ್...
ಗುಜರಾತ್ ಕರಾವಳಿ ಆಚೆಗಿನ ಸಾಗರ ಗಡಿಭಾಗದಲ್ಲಿ ಸಾಗಿ ಬರುತ್ತಿದ್ದ ಪಾಕಿಸ್ತಾನದ ದೋಣಿಯೊಂದನ್ನು ಭಾರತದ ಕರಾವಳಿ ಕಾವಲು ಪಡೆ ವಶಕ್ಕೆ ತೆಗೆದುಕೊಂಡಿದೆ.
ದೋಣಿಯಲ್ಲಿ 600 ಕೋಟಿ ರೂ ಮೌಲ್ಯದ, 86 ಕಿಲೋ ಮಾದಕವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ...
ದತ್ತಪೀಠದಲ್ಲಿ ಪ್ರವಾಸಿ ಬಸ್ 100 ಅಡಿ ಎತ್ತರದಿಂದ ಪಲ್ಟಿ: ಬಾಲಕ ಸಾವು, 20ಕ್ಕೂ ಹೆಚ್ಚು...
ಚಾಲಕನ ನಿಯಂತ್ರಣ ತಪ್ಪಿ ಪ್ರವಾಸಿ ಬಸ್ 100 ಅಡಿ ಎತ್ತರದಿಂದ ಪಲ್ಟಿಯಾದ ಘಟನೆ ಚಿಕ್ಕಮಗಳೂರು ತಾಲೂಕಿನ ದತ್ತಪೀಠದಲ್ಲಿ ಭಾನುವಾರ ಸಂಜೆ ನಡೆದಿದೆ. ಪರಿಣಾಮ 6 ವರ್ಷದ ಬಾಲಕ ಮೃತಪಟ್ಟು, ಬಸ್ಸಿನಲ್ಲಿದ್ದ 20ಕ್ಕೂ...
ಕರಾವಳಿಯಲ್ಲಿ ಎ.30ರವರೆಗೆ ಬಿಸಿಗಾಳಿ ಅಲೆ, ಸಾರ್ವಜನಿಕರಿಗೆ ಎಚ್ಚರಿಕೆ ರವಾನಿಸಿದ ಹವಾಮಾನ ಇಲಾಖೆ..!
ಮಂಗಳೂರು: ಕರಾವಳಿಯಲ್ಲಿ ಎ.30ರವರೆಗೆ ಬಿಸಿಗಾಳಿ ಅಲೆ ಬೀಸಲಿದ್ದು ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ.ಕರಾವಳಿಯಲ್ಲಿ ಬೇಸಿಗೆಯ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ಈ ವಿದ್ಯಮಾನ ನಡೆಯುತ್ತಿದ್ದು, ಎ.30ರವರೆಗೆ ಬಿಸಿಗಾಳಿಯ ಅಲೆ...
ಲೋಕಸಭಾ ಚುನಾವಣೆ: ಕರ್ನಾಟಕದಲ್ಲಿ ಇಂದು ಮೊದಲ ಹಂತದ ಚುನಾವಣೆ
ಇಂದು ಕರುನಾಡಿನ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಬೆಳಗ್ಗೆ 7 ಗಂಟೆಯಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದ್ದು, ಚುನಾವಣ ಆಯೋಗ ಮತದಾನಕ್ಕೆ ಎಲ್ಲಾ ಸಿದ್ಧತೆಯನ್ನ ಮಾಡಿಕೊಂಡಿದೆ.
ಬೆಂಗಳೂರಿನ ನಾಲ್ಕು ಕ್ಷೇತ್ರ ಮತ್ತು ಮಂಡ್ಯ,...
ಮನೆಗೆ ನುಗ್ಗಿ ಗನ್ ತೋರಿಸಿ 40 ಲಕ್ಷ ಹಣ ದರೋಡೆ
ಮನೆಗೆ ನುಗ್ಗಿ ಗನ್ ತೋರಿಸಿ ಬರೊಬ್ಬರಿ 40 ಲಕ್ಷ ಹಣ ದರೋಡೆ ಮಾಡಿದ ಘಟನೆ ನಿನ್ನೆ ರಾತ್ರಿ ಎಂಟು ಗಂಟೆಗೆ ಬೆಂಗಳೂರಿನಲ್ಲಿ ನಡೆದಿದೆ.
ಕಾರಿನಲ್ಲಿ ಬಂದ ಖದೀಮರು, ನೇರವಾಗಿ ಮನೆಗೆ ನುಗ್ಗಿದ್ದಾರೆ. ಬಳಿಕ ಗನ್...