Friday, April 26, 2024
spot_imgspot_img
spot_imgspot_img
Home Tags Bangalore

Tag: bangalore

ಅಪರಿಚಿತ ವಾಹನ ಡಿಕ್ಕಿ ಫ್ಲೈ ಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ ಬೈಕ್​ ಸವಾರ

ಅಪರಿಚಿತ ವಾಹನ ಗುದ್ದಿದ ಪರಿಣಾಮ ಬೈಕ್​ ಸವಾರನೋರ್ವ ಫ್ಲೈ ಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು, ಜಾಲಹಳ್ಳಿ ಮುಖ್ಯ ರಸ್ತೆ ರಾಕ್ ಲೈನ್ ಮಾಲ್ ಮುಂಭಾಗದ ಫ್ಲೈ ಓವರ್​ನಲ್ಲಿ ಘಟನೆ ಸಂಭವಿಸಿದೆ. ಅಪಘಾತದಲ್ಲಿ...

ನಾಳೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಸಮಯ ಬದಲಾವಣೆ

ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಸಮಯದಲ್ಲಿ ಬದಲಾವಣೆಯಾಗಿದ್ದು, ನಾಳೆ ಸಂಜೆ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ವಿ. ಸುನಿಲ್ ಕುಮಾರ್...

ಪ್ರೇಮಿಯೊಂದಿಗೆ ನವವಿವಾಹಿತೆ ನೇಣಿಗೆ ಶರಣು

ನವವಿವಾಹಿತೆಯೊಬ್ಬರು ತನ್ನ ಪ್ರೇಮಿಯೊಂದಿಗೆ ಒಂದೇ ಮರಕ್ಕೆ ನೇಣು ಹಾಕಿಕೊಂಡು ನೇಣಿಗೆ ಶರಣಾದ ಘಟನೆ ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನರೇಗಲ್ ಪಟ್ಟಣದಲ್ಲಿ ಶನಿವಾರ ಬೆಳಗಿನ ಜಾವ ನಡೆದಿದೆ. ನರೇಗಲ್ ಪಟ್ಟಣದ ಅಪ್ಪಣ್ಣ ಗೊರಕಿ (28),...

ಕೊಲ್ಕತ್ತಾದಲ್ಲಿ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಆರೋಪಿಗಳು ಅರೆಸ್ಟ್‌ : ಉಗ್ರರು ಸಿಕ್ಕಿಬಿದ್ದಿದ್ದೇ...

ಬೆಂಗಳೂರು: ರಾಮೇಶ್ವರಂ ಕೆಫೆ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಇಬ್ಬರನ್ನು ರಾಷ್ಟ್ರೀಯ ತನಿಖಾ ದಳ ಅಧಿಕಾರಿಗಳು ಬಂಧಿಸಿದ್ದಾರೆ. ಪಾತಕಿ ಮುಸಾವೀರ್ ಶಾಜೀಬ್ ಹುಸೇನ್‌ ಹಾಗೂ ಬಾಂಬ್‌ ಇಡುವ ಪ್ಲ್ಯಾನ್‌ ರೂಪಿಸಿದ್ದ ಪ್ರಧಾನ ಸೂತ್ರಧಾರಿ ಅಬ್ದುಲ್‌...

ಸೌದಿಯಲ್ಲಿ ಮಂಗಳೂರಿನ ಉದ್ಯಮಿಯ ಬಂಧನ , ಬಿಡುಗಡೆಗೆ ವಿದೇಶಾಂಗ ಇಲಾಖೆಯ ಮೊರೆ ಹೋದ ಕುಟುಂಬ..!

ಸೌದಿ ಅರೇಬಿಯಾದಲ್ಲಿ ಉದ್ಯಮ ನಡೆಸುತ್ತಿದ್ದ ಮಂಗಳೂರಿನ ನಿವಾಸಿಯೊಬ್ಬರು ಜೈಲು ಪಾಲಾಗಿದ್ದು,ಮಂಗಳೂರಿನ ಜಪ್ಪಿನಮೊಗರು ನಿವಾಸಿ ಇಸ್ಮಾಯಿಲ್ ದಂಡರಕೋಲಿ(65) ಎಂಬವರು ಕಳೆದ 9 ತಿಂಗಳಿನಿಂದ ಸೌದಿಯಲ್ಲಿ ಜೈಲು ಸೇರಿದ್ದು, ಅವರನ್ನು ಜೈಲಿನಿಂದ ಪಾರು ಮಾಡುವಂತೆ ಕುಟುಂಬಸ್ಥರು...

ಕಾಸರಗೋಡು: ವಿದ್ಯಾರ್ಥಿನಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆ

ಕಾಸರಗೋಡು: ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್ ನ ಶೌಚಾಲಯದಲ್ಲಿ ನೇಣು ಬಿಗಿದು ಮೃತ ಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ಕಾಸರಗೋಡುವಿನ ಪೆರಿಯದಲ್ಲಿ ನಡೆದಿದೆ. ಪೆರಿಯದಲ್ಲಿರುವ ಕೇಂದ್ರ ವಿಶ್ವ ವಿದ್ಯಾನಿಲಯದ ಪಿ.ಎಚ್. ಡಿ ವಿದ್ಯಾರ್ಥಿನಿ ಒಡಿಸ್ಸಾ ಬರ್ಗರ್ ಜಿಲ್ಲೆಯ...

ಕಡಬ: ಅಪರಿಚಿತ ಕಾರು ಡಿಕ್ಕಿ ಹೊಡೆದು ಪಾದಚಾರಿ ಸ್ಥಳದಲ್ಲೇ ಮೃತ್ಯು

ಕಡಬ: ಅಪರಿಚಿತ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮರ್ಧಾಳ ಜಂಕ್ಷನ್ ನಲ್ಲಿ ಇಂದು ಸಂಜೆ ನಡೆದಿದೆ. ಮೃತರನ್ನು ಮರ್ಧಾಳ ನೆಕ್ಕಿತ್ತಡ್ಕ ಸಮೀಪದ ಅಚ್ಚಿಲ ಪಟ್ಟೆ ನಿವಾಸಿ ವಿಠಲ ರೈ...

ಕಲ್ಲಂಗಡಿ ಹಣ್ಣಿನ ಸಿಪ್ಪೆ ಎಸೆಯುತ್ತೀರಾ ಹಾಗಾದರೆ ಅದರ ಉಪಯೋಗ ಎಷ್ಟಿದೆ ನೋಡಿ

ಕಲ್ಲಂಗಡಿ ಸಿಪ್ಪೆಯಿಂದ ಉಪ್ಪಿನಕಾಯಿ ತಯಾರಿಸಬಹುದು. ಸಿಪ್ಪೆಯನ್ನು ಸಣ್ಣ ತುಂಡುಗಳನ್ನಾಗಿ ಕತ್ತರಿಸಿ ಉಪ್ಪಿನಕಾಯಿ ಹಾಕಿದರೆ ತುಂಬಾ ರುಚಿಯಾಗಿರುತ್ತದೆ. ಇನ್ನು, ಸಿಪ್ಪೆಯ ಬಿಳಿ ಭಾಗದಿಂದ ಸೂಪ್​​ಗಳನ್ನು ತಯಾರಿಸಬಹುದು. ಕೆಲವು ದೇಶಗಳಲ್ಲಿ ಈ ಸಿಪ್ಪೆಯಿಂದ ಅನೇಕ ಬಗೆಯ...

ಕಡಬ: ಕ್ಷುಲ್ಲಕ ವಿಚಾರಕ್ಕೆ ಕತ್ತಿಯಿಂದ ಹಲ್ಲೆ ನಡೆಸಿದ ಸಂಬಂಧಿಕ

ಕಡಬ: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದ್ದಕ್ಕೆ ಸಂಬಂಧಿಕನೇ ಕತ್ತಿಯಿಂದ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಬಲ್ಪ ಗ್ರಾಮದಲ್ಲಿ ನಡೆದಿದೆ. ರಮೇಶ್ ಕೆ (37) ಎಂಬವರು ಹಲ್ಲೆಗೊಳಗಾದವರು. ಆರೋಪಿಯನ್ನು ಸಂಬಂಧಿಯೇ ಆಗಿರುವ ಸುಂದರ...

ಬ್ರಹ್ಮಾವರ: ಆಕಸ್ಮಿಕವಾಗಿ ಆಯತಪ್ಪಿ ತೆಂಗಿನ ಮರದಿಂದ ಬಿದ್ದು ಮೃತ್ಯು

ಬ್ರಹ್ಮಾವರ: ವ್ಯಕ್ತಿಯೊಬ್ಬರು ತೆಂಗಿನ ಮರದಿಂದ ಆಕಸ್ಮಿಕವಾಗಿ ಆಯತಪ್ಪಿ ಜಾರಿ ಬಿದ್ದು ಮೃತಪಟ್ಟ ಘಟನೆ ಇಲ್ಲಿನ ಕುಮ್ರಗೋಡಿನಲ್ಲಿ ನಡೆದಿದೆ. ಮೃತ ವ್ಯಕ್ತಿ ರಾಜು (77) ಎಂದು ತಿಳಿದು ಬಂದಿದೆ. ಘಟನೆಯಿಂದ ಗಂಭೀರವಾಗಿ ರಾಜು ಅವರ ತಲೆ, ಬೆನ್ನು,...
error: Content is protected !!