Saturday, April 20, 2024
spot_imgspot_img
spot_imgspot_img
Home Tags Bangalore

Tag: bangalore

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

ದಿನೇ ದಿನೆ ಬಿಎಂಟಿಸಿ ಬಸ್‌ಗೆ (BMTC) ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ಸಮೀಪದ...

ಕಳ್ಳರ ಜತೆ ಸೇರಿ ಕಳ್ಳತನ ಮಾಡಿದ ಪೊಲೀಸಪ್ಪ

ಪ್ರಕರಣಗಳನ್ನು ಭೇದಿಸಿ ಅಪರಾಧಿಗಳನ್ನು ಹಿಡಿದು ಅವರನ್ನು ನ್ಯಾಯಾಲಯಕ್ಕೆ ಒಪ್ಪಿಸಿ ಅಪರಾಧ ಕೃತ್ಯಗಳನ್ನು ತಡೆಗಟ್ಟುವಲ್ಲಿ ಪೋಲಿಸರ ಪಾತ್ರ ಬಹಳ ದೊಡ್ಡದಾಗಿದೆ. ಆದರೆ, ಇಲ್ಲೋರ್ವ ಪೊಲೀಸಪ್ಪ ದರೋಡೆಕೋರರನ್ನು ಹಿಡಿಯುವ ಬದಲಿಗೆ ಅವರ ಜೊತೆಯಲ್ಲೇ ಸೇರಿಕೊಂಡು ಕಳ್ಳತನಕ್ಕೆ...

ಬೆಂಗಳೂರು: ಮಂಗಳೂರು ಮೂಲದ ವಿಕೃತ ಪತಿ ಸ್ನೇಹಿತರೊಂದಿಗೆ ದೈಹಿಕ ಸಂಪರ್ಕಕ್ಕೆ ಪತ್ನಿಗೆ ಒತ್ತಾಯ

ಬೆಂಗಳೂರು: ಸ್ನೇಹಿತರ ಜೊತೆ ದೈಹಿಕ ಸಂಪರ್ಕ ಬೆಳೆಸುವಂತೆ ವಿಕೃತ ಪತಿಯೊಬ್ಬ ಪತ್ನಿಗೆ ಹಿಂಸೆ ನೀಡುತ್ತಿದ್ದ ವಿಚಿತ್ರ ಪ್ರಕರಣ ಅಮೃತಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಂಗಳೂರು ಮೂಲದ ವಿಕೃತ ಪತಿ ಆತನ ಮೂರು ಜನ...

ಬೆಂಗಳೂರು ಮಾಲ್‌ನಲ್ಲಿ ಪೊಲೀಸ್‌ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ – ಮಹಿಳೆ...

ಬೆಂಗಳೂರು: ರಾಜಧಾನಿಯ ಜನಪ್ರಿಯ ಮಾಲ್‌ವೊಂದರಲ್ಲಿ ಪೊಲೀಸ್‌ ಅಧಿಕಾರಿಗಳು ಮತ್ತು ಭದ್ರತಾ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಮಹಿಳೆಯೊಬ್ಬರನ್ನು ಬಂಧಿಸಲಾಗಿದೆ. ಚಾರ್ಟರ್ಡ್‌ ಅಕೌಂಟೆಂಟ್‌ ಉದ್ಯೋಗಿ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಮಾಲ್‌ ಮುಚ್ಚುವ ಸಮಯದಲ್ಲಿ...

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ – ತಪ್ಪಿಸಿಕೊಳ್ಳಲು ನದಿಗೆ ಹಾರಿದ ವ್ಯಕ್ತಿ

ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿದ ವೇಳೆ ತಪ್ಪಿಸಿಕೊಳ್ಳಲು ರಾಮನಗರ ಸಮೀಪ ಅರ್ಕಾವತಿ ನದಿಗೆ ಹಾರಿ ನಾಪತ್ತೆಯಾಗಿದ್ದ ವ್ಯಕ್ತಿ ಕನಕಪುರದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಕನಕಪುರದ ತಿಗಳರಹಳ್ಳಿ ಗ್ರಾಮದ ಮರಿಸ್ವಾಮಿ (30) ಮೃತ ವ್ಯಕ್ತಿ...

ಐಟಿ ಭರ್ಜರಿ ಬೇಟೆ- ಬಾಕ್ಸ್‌ಗಳಲ್ಲಿ ಕಂತೆ ಕಂತೆ ಸಂಗ್ರಹಿಸಿಟ್ಟಿದ್ದ 42 ಕೋಟಿ ರೂ. ಸೀಜ್

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ತಡರಾತ್ರಿ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಆರ್.ಅಂಬಿಕಾಪತಿ ಹಾಗೂ ಮಾಜಿ ಕಾರ್ಪೊರೇಟರ್ ಅಶ್ವಥಮ್ಮ ಮನೆಯ ಮೇಲೆ ಅಧಿಕಾರಿಗಳು ದಾಳಿ...

ಬೆಂಗಳೂರು ಕಂಬಳ : ಸಿ.ಎಂ ಸಿದ್ದರಾಮಯ್ಯರನ್ನು ಭೇಟಿಯಾದ ಶಾಸಕ ಅಶೋಕ್ ರೈ

ಬೆಂಗಳೂರು: ನವೆಂಬರ್ 25 ಮತ್ತು 26ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಬೆಂಗಳೂರು ಕಂಬಳದ ಕುರಿತು ಚರ್ಚಿಸಲು ಅ.12ರಂದು ಕಂಬಳ ಸಮಿತಿ ಅಧ್ಯಕ್ಷರಾದ ಪುತ್ತೂರು ಶಾಸಕರಾದ ಅಶೋಕ್ ರೈ ನೇತೃತ್ವದ ಕಂಬಳ ಸಮಿತಿ...

ದನಗಳ ತೊಳೆಯಲು ಹೋದ ರೈತ ಕಾಲು ಜಾರಿ ಬಿದ್ದು ನೀರು ಪಾಲು

ದನಗಳ ಮೈ ತೊಳೆಯಲು ನೀರಿಗಿಳಿದಿದ್ದ ರೈತನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದುರ್ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರತಾಲೂಕಿನ ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ಸಂಭವಿಸಿದೆ. ಕುಮಾರ್ (44) ಮೃತ ರೈತ. ಒಡೇರಹಳ್ಳಿ ಸಮೀಪದ ಜಾಲಿಕಟ್ಟೆಯಲ್ಲಿ ದನಗಳ...

ಮೆಟ್ರೋದಲ್ಲಿ ಗೋಬಿ ತಿಂದವನಿಗೆ ಬಿತ್ತು ದಂಡ!

ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ ಗೋಬಿ ಮಂಚೂರಿಯನ್ನು ಸೇವಿಸಿದ ವ್ಯಕ್ತಿಗೆ ಅಧಿಕಾರಿಗಳು 500 ರೂ. ದಂಡ ವಿಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಿಯಮ ಉಲ್ಲಂಘಿಸಿದ ವ್ಯಕ್ತಿಯನ್ನು ಸುನೀಲ್ ಕುಮಾರ್ ಎಂದು ಗುರುತಿಸಲಾಗಿದೆ. ಮೆಟ್ರೋ ಪ್ರಯಾಣದ ವೇಳೆ...

ಬಸ್​ ನಿಲ್ದಾಣವನ್ನೇ ಕದ್ದೊಯ್ದ ಖದೀಮರು!

ಕಳ್ಳರು ಹಣ, ಬೈಕ್ ಸೇರಿದಂತೆ ಕೈಗೆ ಸಿಗುವ ವಸ್ತುಗಳನ್ನು ಕಳ್ಳತನ ಮಾಡುವುದನ್ನು ಕೇಳಿದ್ದೇವೆ. ಇಲ್ಲ, ಮನೆ-ಬ್ಯಾಂಕ್​ಗೆ ನುಗ್ಗಿ ಕೈಗೆ ಸಿಗುವ ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಹೋಗುವುದನ್ನು ಕೇಳಿದ್ದೇವೆ. ಆದರೆ, ಬೆಂಗಳೂರಿನಲ್ಲಿ ಪ್ರಯಾಣಿಕರಿಗಾಗಿ ನಿರ್ಮಿಸಲಾಗಿದ್ದ...
error: Content is protected !!