Friday, May 3, 2024
spot_imgspot_img
spot_imgspot_img
Home Tags Bangalore

Tag: bangalore

ಬೆಂಗಳೂರಿನ ವಿದ್ಯಾರ್ಥಿಯನ್ನು ಅಪಹರಿಸಿ ಹಾಸನದಲ್ಲಿ ಬಿಟ್ಟು ಹೋದ ಕಿಡ್ನ್ಯಾಪರ್ಸ್

ಬೆಂಗಳೂರಿನ ಕಾಲೇಜು ವಿದ್ಯಾರ್ಥಿಯನ್ನು ಅಪರಿಚಿತರು ಕಿಡ್ನ್ಯಾಪ್ ಮಾಡಿ ಹಾಸನದಲ್ಲಿ ಬಿಟ್ಟು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಬೆಂಗಳೂರಿನ ಅನಂತಪುರದ ಕೃಷ್ಣೇಗೌಡ ಎಂಬವರ ಪುತ್ರ ಚಿರಾಗ್ (17) ಖಾಸಗಿ ಪಿಯು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಆತನನ್ನು...

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿತ ಮೂವರು ಕಾರ್ಮಿಕರ ದಾರುಣ ಸಾವು

ಕಟ್ಟಡ ನಿರ್ಮಾಣ ಕಾಮಗಾರಿ ವೇಳೆ ಮಣ್ಣು ಕುಸಿದು ಮೂವರು ಮೃತಪಟ್ಟಿರುವ ಘಟನೆ ಮಡಿಕೇರಿ ನಗರದ ಸ್ಟಿವರ್ಟ್ ಹಿಲ್ ಬಳಿ ನಡೆದಿದೆ. ಮಣ್ಣಿನಡಿಯಲ್ಲಿ ಸಿಲುಕಿದ್ದ ಕಾರ್ಮಿಕರನ್ನು ಬಸಪ್ಪ,ಲಿಂಗಪ್ಪ, ಆನಂದ ಎಂದು ಗುರುತಿಸಲಾಗಿದ್ದು, ಮಣ್ಣಿನಡಿಯಲ್ಲಿ ಸಿಲುಕಿದ್ದ...

ಮಾಲ್​ವೊಂದರಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ವಿಡಿಯೋ ವೈರಲ್‌

ನಗರದ ಪ್ರತಿಷ್ಠಿತ ಮಾಲ್​ವೊಂದರಲ್ಲಿ ವ್ಯಕ್ತಿಯೋರ್ವ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದೆ. ಸಂಜೆ 6.30ರ ಸುಮಾರಿಗೆ ಮಾಲ್​ನಲ್ಲಿದ್ದ ಮಹಿಳೆಯರು, ಯುವತಿಯರನ್ನು ಆಕ್ಷೇಪಾರ್ಹವಾಗಿ ಸ್ಪರ್ಶಿಸಿ ವಿಕೃತವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಯುವಕನೊಬ್ಬ ಗಮನಿಸಿ...

ನಿಂತಿದ್ದ ಪ್ಯಾಸೆಂಜರ್ ರೈಲಿಗೆ ಎಕ್ಸ್‌ಪ್ರೆಸ್ ರೈಲು ಡಿಕ್ಕಿ; 6 ಮಂದಿ ಸಾವು

ಎಕ್ಸ್‌ಪ್ರೆಸ್‌ ರೈಲೊಂದು ನಿಂತಿದ್ದ ಪ್ಯಾಸೆಂಜರ್‌ ರೈಲಿಗೆ ಡಿಕ್ಕಿ ಹೊಡೆದು 6 ಮಂದಿ ಸಾವನ್ನಪ್ಪಿದ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಒಡಿಶಾದಲ್ಲಿ 280 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡ ಭೀಕರ ಮೂರು ರೈಲುಗಳ ಅಪಘಾತವಾಗಿ ತಿಂಗಳುಗಳು...

ಶೇಖರಣೆಯಾಗಿದ್ದ ನೀರಿನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವು

ನಿರ್ಮಾಣ ಹಂತದ ಕಟ್ಟಡದ ಬೆಸ್ಮೆಂಟ್‌ನಲ್ಲಿ ಶೇಖರಣೆಯಾಗಿದ್ದ ನೀರಿನಲ್ಲಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ನಡೆದಿದೆ. ಅರ್ಷಲನ್ ಖಾನ್ (9) ಹಾಗೂ ಅಮೀನ್ ಖಾನ್ (7) ಮೃತ ದುರ್ದೈವಿಗಳು. ನಿರ್ಮಾಣ...

ಅಂತಾರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ನೇಣು ಬಿಗಿದು ಆತ್ಮಹತ್ಯೆ

ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ವರದಿಯಾಗಿದೆ. ಮೃತರನ್ನು ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ (25) ಎಂದು ಗುರುತಿಸಲಾಗಿದೆ....

ಬಹು ಕೋಟಿ ವಂಚನೆ ಪ್ರಕರಣ; ಪುತ್ತಿಲ ಪರಿವಾರದ ಮುಖಂಡನಿಗೆ ಪುತ್ತೂರಿನಲ್ಲಿ ವಿಜಯನಗರ ಪೊಲೀಸರ ಶೋಧ….!

ಬೆಂಗಳೂರು: ಸಿ. ಶಿವಮೂರ್ತಿ ಎಂಬ ವ್ಯಕ್ತಿಗೆ ಬಿಜೆಪಿ ಎಂಎಲ್ಎ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹು ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತಿಲ ಪರಿವಾರದ ಮುಖಂಡ ರಾಜಶೇಖರ್‌ ಆಲಿಯಾಸ್‌ ಶೇಖರ್‌ ವಿರುದ್ದ ಎಫ್‌ಐಆರ್‌ ದಾಖಲಾಗಿದ್ದು,...

ಹಾಡಹಗಲೇ ಕಾರಿನ ಗಾಜು ಒಡೆದು ಲಕ್ಷಾಂತರ ರೂ. ದೋಚಿದ ಖರ್ತನಾಕ್‌ ಕಳ್ಳರು..!!

ಹಾಡಹಗಲೇ ಕಾರಿನಲ್ಲಿದ್ದ 13.75 ಲಕ್ಷ ರೂಪಾಯಿಯನ್ನು ಕಳ್ಳರು ದೋಚಿರುವ ಘಟನೆ ಬೆಂಗಳೂರಿನ ಸರ್ಜಾಪುರ ಬಳಿಯ ಸೋಮ್‌ಪುರದ ಸಬ್‌ ರಿಜಿಸ್ಟರ್ ಕಚೇರಿ ಬಳಿ ನಡೆದಿದೆ. ಇಬ್ಬರು ದರೋಡೆಕೋರರು ಕೇವಲ 58 ಸೆಕೆಂಡ್‌ಗಳಲ್ಲಿ ಬಿಎಂಡಬ್ಲ್ಯೂ ಕಾರನ್ನು...

ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ..?; ಪ್ರತಿಕ್ರಿಯೆ ನೀಡಿದ ಸಚಿವೆ

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರಿಗೆ ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಕಟ್ಟಲು ಹೈಕಮಾಂಡ್ ತೀರ್ಮಾನಿಸಿದೆ ಎಂಬ ಸುದ್ದಿ ಕೇಳಿ ಬಂದ ಬೆನ್ನಲ್ಲೇ ಸ್ವತಃ ಶೋಭಾ ಕರಂದ್ಲಾಜೆ ಸ್ಪಷ್ಟನೆ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷೆ ಸ್ಥಾನ...

ಕಿಲ್ಲರ್ ಬಿಎಂಟಿಸಿಗೆ ಮತ್ತೊಂದು ಬಲಿ

ದಿನೇ ದಿನೆ ಬಿಎಂಟಿಸಿ ಬಸ್‌ಗೆ (BMTC) ಬಲಿಯಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ವೇಗವಾಗಿ ಬಂದ ಬಿಎಂಟಿಸಿ ಬಸ್ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ಸಮೀಪದ...
error: Content is protected !!