Tag: bangalore
ನೇಹಾ ಹತ್ಯೆ ಪ್ರಕರಣ: ಮಗನಿಗೆ ಯಾವ ಶಿಕ್ಷೆ ಕೊಟ್ಟರೂ ಸ್ವಾಗತಿಸುತ್ತೇನೆ -ಆರೋಪಿ ಫಯಾಜ್ ತಂದೆ...
ಹುಬ್ಬಳ್ಳಿ ಖಾಸಗಿ ಕಾಲೇಜಿನ ಕ್ಯಾಂಪಸ್ನಲ್ಲಿ ಕಾರ್ಪೊರೇಟರ್ ನಿರಂಜನ್ ಹಿರೇಮಠ ಪುತ್ರಿ ನೇಹಾಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಈ ಕೊಲೆ ಪ್ರಕರಣಕ್ಕೆ ಸಂಬಂಧ ಪೊಲೀಸರು ಆರೋಪಿ ಫಯಾಜ್ನನ್ನು (23) ಬಂಧಿಸಿದ್ದು, ಇದೀಗ ನೇಹಾ ಕೊಲೆ...
ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ : ಆರು ಜನ ಕಾರ್ಮಿಕರಿಗೆ ಗಾಯ
ಹಟ್ಟಿ ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್ ಆಗಿ, ಆರು ಜನ ಕಾರ್ಮಿಕರು ಗಾಯಗೊಂಡ ಘಟನೆ ರಾಯಚೂರಿನ ಲಿಂಗಸುಗೂರು ತಾಲೂಕಿನಲ್ಲಿ ನಡೆದಿದೆ.
ಗಾಯಾಳುಗಳನ್ನು ಹುಲಗಣ್ಣ, ಮಲ್ಲರಾವ್, ಪ್ರಭಾಕರ್, ಮೈಕಲ್, ಮರಿಸ್ವಾಮಿ ಹಾಗೂ ಬಸವರಾಜ್ ಎಂದು ಗುರುತಿಸಲಾಗಿದೆ.
ಗಾಯಾಳುಗಲಾದ...
ಬೆಳ್ತಂಗಡಿ: ಸಾಕು ನಾಯಿ ಮನೆ ಮಾಲಕಿ ಮೇಲೆ ದಾಳಿ : ಮಹಿಳೆ ಗಂಭೀರ
ಬೆಳ್ತಂಗಡಿ: ತನ್ನ ಮನೆಯ ಸಾಕು ನಾಯಿ ಮನೆ ಮಾಲಕಿ ಮೇಲೆ ಏಕಾಏಕಿ ದಾಳಿ ಮಾಡಿ ಗಂಭೀರವಾಗಿ ಗಾಯಗೊಳಿಸಿದ ಘಟನೆ ಇಂದು ಮಧ್ಯಾಹ್ನ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದಲ್ಲಿ ನಡೆದಿದೆ.
ಮುಂಡಾಜೆ ಗ್ರಾಮದ ನಿಡಿಗಲ್ ಓಂಕಾರ್...
ದುಬೈನಲ್ಲಿ ವರುಣನ ಅರ್ಭಟ: ಇಡೀ ವರ್ಷದ ಮಳೆ ಕೇವಲ 12 ಗಂಟೆಯಲ್ಲಿ, ಜನಜೀವನ ಅಸ್ತವ್ಯಸ್ಥ
ದುಬೈನಲ್ಲಿ ಕಳೆದ 24 ಗಂಟೆಗಳಿಂದ ಭಾರಿ ಮಳೆ ಯಾಗುತ್ತಿದ್ದು ವಿಮಾನ ನಿಲ್ದಾಣ ಜಲಾವೃತಗೊಂಡಿದೆ. ಕೆಲವು ವಿಮಾನ ಗಳ ಹಾರಾಟ ಸ್ಥಗಿತಗೊಂಡಿದೆ. ಮಳೆಯಿಂದಾಗಿ ಯುಎಇಯ ಪ್ರಮುಖ ಹೆದ್ದಾರಿಗಳ ಭಾಗಗಳು ಜಲಾವೃತಗೊಂಡಿದ್ದು ರಸ್ತೆಗಳಲ್ಲಿ ವಾಹನಗಳು ಸಿಲುಕಿಕೊಂಡಿವೆ.ದುಬೈ...
ಮಂಗಳೂರು: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಮೃತ್ಯು
ಮಂಗಳೂರು: ಬೈಕ್‌ಗೆ ಕಾರು ಢಿಕ್ಕಿಯಾಗಿ ಕಾಲೇಜು ವಿದ್ಯಾರ್ಥಿಯೋರ್ವಮೃತಪಟ್ಟ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 73ರ ಅಡ್ಯಾರ್ ಸಹ್ಯಾದ್ರಿ ಕಾಲೇಜಿನ ಎದುರು ನಡೆದಿದೆ.
ಬೆಳ್ತಂಗಡಿಯ ನಿವಾಸಿ ಮಹೇಶ್ (20) ಮೃತಪಟ್ಟ ವಿದ್ಯಾರ್ಥಿ
ಇವರು ಇನ್ನೋರ್ವ ವಿದ್ಯಾರ್ಥಿ ಪ್ರಣಮ್...
ಅನಧಿಕೃತವಾಗಿ ವಾಹನಗಳಿಗೆ ಗ್ಯಾಸ್ ಸಿಲಿಂಡರ್ ತುಂಬಿಸುವಾಗ ಬ್ಲಾಸ್ಟ್ ಆದ ಓಮಿನಿ ಕಾರು
ಅನಧಿಕೃತವಾಗಿ ವಾಹನಗಳಿಗೆ ಗ್ಯಾಸ್ ಸಿಲಿಂಡರ್ ತುಂಬಿಸುವಾಗ ಅವಘಡ ನಡೆದಿದ್ದು, ಬಾಂಬ್ ರೀತಿ ಎರಡು ಬಾರಿ ಬ್ಲಾಸ್ಟ್ ಆದ ಘಟನೆ ದಾವಣಗೆರೆ ತಾಲೂಕಿನ ದೊಡ್ಡಬೂದಿಹಾಳ್ ಗ್ರಾಮದಲ್ಲಿ ನಡೆದಿದೆ.
ಜನನಿಬಿಡ ಪ್ರದೇಶದಲ್ಲಿ ಕೆಲವು ದಿನಗಳಿಂದ ಓಮಿನಿ ಹಾಗೂ...
ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತ್ಯು
ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಸಾವನ್ನಪ್ಪಿದ ಘಟನೆ ಬೆಂಗಳೂರಿನ ಆನೇಕಲ್ ಖಾಸಗಿ ಆಸ್ಪತ್ರೆಯೊಂದರಲ್ಲಿ ನಡೆದಿದೆ.
ಕವಿತಾ(24) ಮೃತ ದುರ್ದೈವಿ.
ಬಾಣಂತಿಗೆ ಇದೇ ತಿಂಗಳು 13ನೇ ತಾರೀಖು ಹೆರಿಗೆ ನೋವು ಕಾಣಿಸಿಕೊಂಡಿದ್ದು, ಹೆರಿಗೆಗಾಗಿ ಆಸ್ಪತ್ರೆಗೆ ದಾಖಲು ಮಾಡಿಲಾಗಿತ್ತು....
ಬಂಟ್ವಾಳ : ಅಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ
ಬಂಟ್ವಾಳ : ಅಟೋ ಡಿಕ್ಕಿ ಹೊಡೆದು ಸ್ಕೂಟರ್ ಸವಾರ ಗಂಭೀರ ಗಾಯಗೊಂಡ ಘಟನೆ ಪುದು ಗ್ರಾಮದ ಮಾರಿಪಳ್ಳ ಎಂಬಲ್ಲಿ ಸಂಭವಿಸಿದೆ.
ಗಾಯಾಳು ಸ್ಕೂಟರ್ ಸವಾರನನ್ನು ಸಫ್ಘಾನ್ ಎಂದು ಗುರುತಿಸಲಾಗಿದೆ.
ಸಫ್ಘಾನ್ ಸ್ಕೂಟರಿನಲ್ಲಿ ಸಹಸವಾರನಾಗಿ ತನ್ನ ಸ್ನೇಹಿತ...
ಅಪರಿಚಿತ ವಾಹನ ಡಿಕ್ಕಿ ಫ್ಲೈ ಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ ಬೈಕ್ ಸವಾರ
ಅಪರಿಚಿತ ವಾಹನ ಗುದ್ದಿದ ಪರಿಣಾಮ ಬೈಕ್ ಸವಾರನೋರ್ವ ಫ್ಲೈ ಓವರ್ ಮೇಲಿಂದ ಬಿದ್ದು ಸಾವನ್ನಪ್ಪಿದ ಘಟನೆ ಬೆಂಗಳೂರು, ಜಾಲಹಳ್ಳಿ ಮುಖ್ಯ ರಸ್ತೆ ರಾಕ್ ಲೈನ್ ಮಾಲ್ ಮುಂಭಾಗದ ಫ್ಲೈ ಓವರ್ನಲ್ಲಿ ಘಟನೆ ಸಂಭವಿಸಿದೆ.
ಅಪಘಾತದಲ್ಲಿ...
ನಾಳೆ ಮಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಸಮಯ ಬದಲಾವಣೆ
ಮಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ಸಮಯದಲ್ಲಿ ಬದಲಾವಣೆಯಾಗಿದ್ದು, ನಾಳೆ ಸಂಜೆ 7.45ಕ್ಕೆ ರೋಡ್ ಶೋ ಆರಂಭವಾಗಲಿದೆ ಎಂದು ಬಿಜೆಪಿ ರಾಜ್ಯ ಘಟಕದ ಚುನಾವಣಾ ಸಂಚಾಲಕ ವಿ. ಸುನಿಲ್ ಕುಮಾರ್...